ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿಧನಕ್ಕೆ ಕಂಬನಿ ಮಿಡಿದ ಚಿಂಚನಸೂರ
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿಧನಕ್ಕೆ ಕಂಬನಿ ಮಿಡಿದ ಚಿಂಚನಸೂರ ನಾಗಾವಿ ಎಕ್ಸಪ್ರೆಸ್ ಬೆಂಗಳೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ (93) (ಸೋಮನಹಳ್ಳಿ ಮಲ್ಲಯ್ಯ ಕೃಷ್ಣ) ವಿಧಿವಶರಾಗಿರುವುದು ತುಂಬಲಾರದ ನಷ್ಟ ಉಂಟಾಗಿದ್ದು ಕರ್ನಾಟಕದಲ್ಲಿ ಕತ್ತಲೆ ಆವರಿಸಿದೆ ಎಂದು ಮಾಜಿ ಸಚಿವ ಹಾಗೂ…
