ಅಂತರ್ ಶಾಲಾ ವಾಲಿಬಾಲ್ ಪಂದ್ಯಾವಳಿ, ಕ್ರೀಡೆಯಿಂದ ಶಾರೀರಿಕ ಮತ್ತು ಮಾನಸಿಕ ವೃದ್ಧಿ ಸಾಧ್ಯ: ಪಾಸೋಡಿ
ಅಂತರ್ ಶಾಲಾ ವಾಲಿಬಾಲ್ ಪಂದ್ಯಾವಳಿ, ಕ್ರೀಡೆಯಿಂದ ಶಾರೀರಿಕ ಮತ್ತು ಮಾನಸಿಕ ವೃದ್ಧಿ ಸಾಧ್ಯ: ಪಾಸೋಡಿ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಮಕ್ಕಳು ಬಾಲ್ಯದಿಂದಲೇ ಕ್ರೀಡೆಯಲ್ಲಿ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು, ಮಕ್ಕಳು ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಅವರ ಶಾರೀರಿಕ ಮತ್ತು ಮಾನಸಿಕ ವೃದ್ಧಿ ಸಾಧ್ಯವಾಗುತ್ತದೆ ಎಂದು ಕೇಂದ್ರಿಯ…