Category: ಜಿಲ್ಲಾ ಸುದ್ದಿಗಳು

ಚಿತ್ತಾಪುರ ತಹಸೀಲ್ ಕಚೇರಿಗೆ ಜಿಲ್ಲಾಧಿಕಾರಿ ಫೌಜೀಯಾ ತರನ್ನುಮ್ ಭೇಟಿ

ಚಿತ್ತಾಪುರ ತಹಸೀಲ್ ಕಚೇರಿಗೆ ಜಿಲ್ಲಾಧಿಕಾರಿ ಫೌಜೀಯಾ ತರನ್ನುಮ್ ಭೇಟಿ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಕಲಬುರ್ಗಿ ಜಿಲ್ಲಾಧಿಕಾರಿ ಫೌಜೀಯಾ ತರನ್ನುಮ್ ಅವರು ಶನಿವಾರ ತಹಸೀಲ್ ಕಚೇರಿಗೆ ಭೇಟಿ ನೀಡಿದ ಅವರು ಭೂ ದಾಖಲೆಗಳ ಡಿಜಿಟಲಿಕರಣ ಕೆಲಸದ ಪ್ರಗತಿ ಪರಿಶೀಲಿಸಿದರು. ನಂತರ ಕರ್ನಾಟಕ ಪಬ್ಲಿಕ್…

ಕಾಳಗಿ: ಸಾವಿನಲ್ಲೂ ಸಾರ್ಥಕತೆ ಮೆರೆದ ಬಾಲಕಿ

ಕಾಳಗಿ: ಸಾವಿನಲ್ಲೂ ಸಾರ್ಥಕತೆ ಮೆರೆದ ಬಾಲಕಿ ನಾಗಾವಿ ಎಕ್ಸಪ್ರೆಸ್ ಕಾಳಗಿ: ಪಟ್ಟಣದ ನಿವಾಸಿ ಚಿತ್ತಾಪುರ ತಾಲೂಕಿನ ಕರದಾಳ ಸರ್ಕಾರಿ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕ ನರಸಪ್ಪ ಜಾಣ ಅವರ ಪುತ್ರಿ ಜಾಹ್ನವಿ (16) ಗುರುವಾರ ಅನಾರೋಗ್ಯದಿಂದ ನಿಧನಳಾದಳು. ಎಸ್‌ಎಸ್‌ಎಲ್‌ಸಿ ಓದುತ್ತಿದ್ದ ಜಾಹ್ನವಿಗೆ ಎರಡ್ಮೂರು…

ಯಾದಗಿರಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 68 ನೇ ಮಹಾ ಪರಿನಿರ್ವಾಣ ದಿನಾಚರಣೆ

ಯಾದಗಿರಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 68 ನೇ ಮಹಾ ಪರಿನಿರ್ವಾಣ ದಿನಾಚರಣೆ ನಾಗಾವಿ ಎಕ್ಸಪ್ರೆಸ್ ಯಾದಗಿರಿ: ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ ಅವರ 68 ನೇ ಮಹಾ ಪರಿನಿರ್ವಾಣ ದಿನಾಚರಣೆ ನಿಮಿತ್ತ ಅಂಬೇಡ್ಕರ್…

ಬೆಳಗಾವಿಯಲ್ಲಿ ಡಿ.9 ರಿಂದ ನಡೆಯಲಿರುವ ಚಳಗಾಲ ಅಧಿವೇಶನದಲ್ಲಿ ಚರ್ಚಿಸಲು ಶಾಸಕ ಮತ್ತಿಮುಡ್ ಅವರಿಗೆ ಮನವಿ, ಬಗ‌ರ್ ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ವಿತರಿಸಲು ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ಆಗ್ರಹ

ಬೆಳಗಾವಿಯಲ್ಲಿ ಡಿ.9 ರಿಂದ ನಡೆಯಲಿರುವ ಚಳಗಾಲ ಅಧಿವೇಶನದಲ್ಲಿ ಚರ್ಚಿಸಲು ಶಾಸಕ ಮತ್ತಿಮುಡ್ ಅವರಿಗೆ ಮನವಿ, ಬಗ‌ರ್ ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ವಿತರಿಸಲು ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ಆಗ್ರಹ ನಾಗಾವಿ ಎಕ್ಸಪ್ರೆಸ್ ಕಲಬುರ್ಗಿ: ಗ್ರಾಮೀಣ ಪ್ರದೇಶದ ಬಗರ್…

ಭೀಮನಳ್ಳಿ ಗ್ರಾಮದಲ್ಲಿ ಹಳ್ಳ ಹಿಡಿದ ಜೆಜೆಎಂ ಕಾಮಗಾರಿ, ತನಿಖೆಗೆ ಗ್ರಾಮಸ್ಥರ ಆಗ್ರಹ

ಭೀಮನಳ್ಳಿ ಗ್ರಾಮದಲ್ಲಿ ಹಳ್ಳ ಹಿಡಿದ ಜೆಜೆಎಂ ಕಾಮಗಾರಿ, ತನಿಖೆಗೆ ಗ್ರಾಮಸ್ಥರ ಆಗ್ರಹ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಕೇಂದ್ರ ಸರಕಾರದ ಜಲ ಜೀವನ ಮಿಷನ್ (ಜೆಜೆಎಂ) ಯೋಜನೆಯ ಕಾಮಗಾರಿ ಹಳ್ಳ ಹಿಡಿದಿದೆ. ಪ್ರತಿ ಕುಟುಂಬಕ್ಕೆ ಶುದ್ಧ ಕುಡಿಯುವ ನೀರು ಕಲ್ಪಿಸುವುದು ಸರಕಾರದ ಮುಖ್ಯ…

ದಿ.10 ರಿಂದ ಮೋತಕಪಲ್ಲಿ ಶ್ರೀ ಬಲಭೀಮಸೇನ ಜಾತ್ರಾ ಮಹೋತ್ಸವ ಪ್ರಾರಂಭ

ದಿ.10 ರಿಂದ ಮೋತಕಪಲ್ಲಿ ಶ್ರೀ ಬಲಭೀಮಸೇನ ಜಾತ್ರಾ ಮಹೋತ್ಸವ ಪ್ರಾರಂಭ ನಾಗಾವಿ ಎಕ್ಸಪ್ರೆಸ್ ಸೇಡಂ: ತಾಲೂಕಿನ ತಿರುಪತಿಯ ಪೂರ್ವ ಮಹಾದ್ವಾರವೆಂದು ಪ್ರಖ್ಯಾತವಾಗಿರುವ ಶ್ರೀ ಬಲಭೀಮಸೇನ ದೇವಸ್ಥಾನ ಶ್ರೀ ಕ್ಷೇತ್ರ ಮೋತಕಪಲ್ಲಿ ಜಾತ್ರಾ ಮಹೋತ್ಸವ ಡಿಸೆಂಬರ್ 10 ರಿಂದ 20 ರವರೆಗೆ ಅದ್ದೂರಿಯಾಗಿ…

ಡಿ.5ರಂದು ವಕ್ಫ್ ಬೋರ್ಡ್ ವಿರುದ್ಧ ಶಹಾಪೂರದಲ್ಲಿ ಬೃಹತ್ ಪ್ರತಿಭಟನೆ ರಾಜ್ಯಾಧ್ಯಕ್ಷ ವಿಜಯೇಂದ್ರ ಭಾಗಿ: ಅಮೀನರಡ್ಡಿ ಯಾಳಗಿ

ಡಿ.5ರಂದು ವಕ್ಫ್ ಬೋರ್ಡ್ ವಿರುದ್ಧ ಶಹಾಪೂರದಲ್ಲಿ ಬೃಹತ್ ಪ್ರತಿಭಟನೆ ರಾಜ್ಯಾಧ್ಯಕ್ಷ ವಿಜಯೇಂದ್ರ ಭಾಗಿ: ಅಮೀನರಡ್ಡಿ ಯಾಳಗಿ ನಾಗಾವಿ ಎಕ್ಸಪ್ರೆಸ್ ಯಾದಗಿರಿ: ವಕ್ಫ್ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ರೈತರು, ಮಠಾಧೀಶರ ಜೊತೆಗೆ ಬೃಹತ್ ಪ್ರತಿಭಟನಾ…

ಖಾನಾಪುರ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷ ಉಪಾಧ್ಯಕ್ಷರಿಗೆ ಸನ್ಮಾನ

ಖಾನಾಪುರ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷ ಉಪಾಧ್ಯಕ್ಷರಿಗೆ ಸನ್ಮಾನ ನಾಗಾವಿ ಎಕ್ಸಪ್ರೆಸ್ ಯಾದಗಿರಿ: ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಖಾನಾಪೂರ ಗ್ರಾಮ ಪಂಚಾಯತಿ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಧ್ಯಕ್ಷರಾಗಿ ನರಸಪ್ಪ ಬರೇಗಲ್ ಮತ್ತು ಉಪಾಧ್ಯಕ್ಷರಾಗಿ ವಿಜಯಕುಮಾರ ಅವರು ಅವಿರೋಧವಾಗಿ…

ಚಿತ್ತಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ಅಸಿಂಧು, ಸಂತೋಷ ಸುಗಂಧಿ ಅಮಾನತು, ಇದು ಸಂವಿಧಾನ ವಿರೋಧಿ ಕ್ರಮ ಎಂದ ನೂತನ ಅಧ್ಯಕ್ಷ ವಿಶ್ವರಾಜ ನೆನೆಕ್ಕಿ

ಚಿತ್ತಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ಅಸಿಂಧು, ಸಂತೋಷ ಸುಗಂಧಿ ಅಮಾನತು, ಇದು ಸಂವಿಧಾನ ವಿರೋಧಿ ಕ್ರಮ ಎಂದ ನೂತನ ಅಧ್ಯಕ್ಷ ವಿಶ್ವರಾಜ ನೆನೆಕ್ಕಿ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ನಿಯಮ ಬಾಹಿರವಾಗಿ ನಡೆದ ಚಿತ್ತಾಪುರ ತಾಲೂಕಿನ ಪ್ರಾಥಮಿಕ ಕೃಷಿ…

ಯಾದಗಿರಿಯಲ್ಲಿ ಅದ್ದೂರಿ ಕರ್ನಾಟಕ ರಾಜ್ಯೋತ್ಸವ, ನಾಡುನುಡಿಗೆ ಕಂಕಣಬದ್ಧರಾಗಿ ಹೋರಾಡಬೇಕು: ವೆಂಕೋಬ್

ಯಾದಗಿರಿಯಲ್ಲಿ ಅದ್ದೂರಿ ಕರ್ನಾಟಕ ರಾಜ್ಯೋತ್ಸವ, ನಾಡುನುಡಿಗೆ ಕಂಕಣಬದ್ಧರಾಗಿ ಹೋರಾಡಬೇಕು: ವೆಂಕೋಬ್ ನಾಗಾವಿ ಎಕ್ಸಪ್ರೆಸ್ ಯಾದಗಿರಿ: ಇಂದಿನ ಯುಗದಲ್ಲಿ ಕನ್ನಡ ಭಾಷೆ, ನೆಲ, ಜಲ, ನೀರು ರಕ್ಷಣೆಗೆ ಎಲ್ಲರೂ ಕಂಕಣಬದ್ಧರಾಗಿ ಹೋರಾಡಬೇಕು ಎಂದು ನಿವೃತ್ತ ಉಪನ್ಯಾಸಕ ವೆಂಕೋಬ್ ಹೇಳಿದರು. ನಗರದ ಮಾತಾ ಮಾಣಿಕೇಶ್ವರಿ…

error: Content is protected !!