ಅಮರೇಶ್ವರಿ ಚಿಂಚನಸೂರ ಅವರಿಗೆ ಪ್ರತಿಷ್ಠಿತ ಸೈಮಾ ಅವಾರ್ಡ್ ಪ್ರದಾನ
ಅಮರೇಶ್ವರಿ ಚಿಂಚನಸೂರ ಅವರಿಗೆ ಪ್ರತಿಷ್ಠಿತ ಸೈಮಾ ಅವಾರ್ಡ್ ಪ್ರದಾನ ನಾಗಾವಿ ಎಕ್ಸಪ್ರೆಸ್ ಕಲಬುರಗಿ: ಜಿಲ್ಲೆಯ ಶ್ರೀ ಗಂಗಾಪರಮೇಶ್ವರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಡಾ.ಅಮರೇಶ್ವರಿ ಚಿಂಚನಸೂರ ಅವರ ಸಾಮಾಜಿಕ ಮತ್ತು ಶೈಕ್ಷಣಿಕ ಹಾಗೂ ಮಹಿಳಾ ಉದ್ಯಮದಲ್ಲಿ ಸುದೀರ್ಘ 45 ವರ್ಷಗಳ ಸೇವೆಯನ್ನು ಗುರುತಿಸಿ…
