ಚಿತ್ತಾಪುರ ತಾಲೂಕು ಪ್ರೌಢ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಚಂದ್ರಾಮ್ ಅಮನಗಡ್ಡಿ ಆಯ್ಕೆ
ಚಿತ್ತಾಪುರ ತಾಲೂಕು ಪ್ರೌಢ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಚಂದ್ರಾಮ್ ಅಮನಗಡ್ಡಿ ಆಯ್ಕೆ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ತಾಲೂಕಿನ ಪ್ರೌಢ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಅಳ್ಳೋಳ್ಳಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯಗುರು ಚಂದ್ರಾಮ್ ಅಮನಗಡ್ಡಿ ಆಯ್ಕೆಯಾಗಿದ್ದಾರೆ. ಕಲಬುರ್ಗಿ…
