ಎಂಎಲ್ಸಿ ಸ್ಥಾನ ಕೈತಪ್ಪಿದಕ್ಕೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಗೆ ಮುಂದಾದ ಭೀಮಣ್ಣ ಸಾಲಿ ? ಸಚಿವರಿಂದ ಸಮಾಧಾನ, ಬೆಂಗಳೂರಿನಲ್ಲಿ ಹೈಡ್ರಾಮಾ
ಎಂಎಲ್ಸಿ ಸ್ಥಾನ ಕೈತಪ್ಪಿದ್ದಕ್ಕೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಗೆ ಮುಂದಾದ ಭೀಮಣ್ಣ ಸಾಲಿ ? ಸಚಿವರಿಂದ ಸಮಾಧಾನ, ಬೆಂಗಳೂರಿನಲ್ಲಿ ಹೈಡ್ರಾಮಾ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ರಾಜ್ಯದಲ್ಲಿ ಸಚಿವ ಸ್ಥಾನದ ಖಾತೆ ಹಂಚಿಕೆಯಲ್ಲಿ ಅಸಮಾಧಾನಗೊಂಡು ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರು ತಮ್ಮ ಸಚಿವ…
