ಕಲಬುರಗಿ ರೊಟ್ಟಿ ವಿದೇಶಕ್ಕೆ ರಫ್ತು, ಇದು ಹೆಮ್ಮೆಯ ವಿಷಯ: ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿ ರೊಟ್ಟಿ ವಿದೇಶಕ್ಕೆ ರಫ್ತು, ಇದು ಹೆಮ್ಮೆಯ ವಿಷಯ: ಸಚಿವ ಪ್ರಿಯಾಂಕ್ ಖರ್ಗೆ ನಾಗಾವಿ ಎಕ್ಸಪ್ರೆಸ್ ಕಲಬುರಗಿ: ಸ್ಥಳೀಯವಾಗಿ ಸ್ವಸಹಾಯ ಸಂಘಗಳ ಮೂಲಕ ತಯಾರಿಸುವ ಕಲಬುರಗಿ ರೊಟ್ಟಿ ಇದೀಗ ವಿದೇಶದಲ್ಲಿ ಲಭ್ಯವಾಗುತ್ತಿದೆ. ಒಂದುವರೆ ವರ್ಷದಲ್ಲೇ ಕಲಬುರಗಿ ರೊಟ್ಟಿ ವಿದೇಶಿ ಮಾರುಕಟ್ಟೆಯಲ್ಲಿ ಸಿಗುವಂತೆ…
