Category: ತಾಲೂಕು ಸುದ್ದಿಗಳು

ಚಿತ್ತಾಪುರ ಬಿಜೆಪಿ ಯುವ ಮೋರ್ಚಾ ವತಿಯಿಂದ 500 ಸಸಿ ನೆಡುವ ಕಾರ್ಯಕ್ರಮಕ್ಕೆ ಸಜ್ಜನಶೆಟ್ಟಿ ಚಾಲನೆ 

ಚಿತ್ತಾಪುರ ಬಿಜೆಪಿ ಯುವ ಮೋರ್ಚಾ ವತಿಯಿಂದ 500 ಸಸಿ ನೆಡುವ ಕಾರ್ಯಕ್ರಮಕ್ಕೆ ಸಜ್ಜನಶೆಟ್ಟಿ ಚಾಲನೆ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಪಟ್ಟಣದ ರಾಯಪ್ಪ ಚಾಳಿ ಹತ್ತಿರ ಭಾರತೀಯ ಜನತಾ ಪಕ್ಷ ಚಿತ್ತಾಪುರ ಮಂಡಲದ ಯುವ ಮೋರ್ಚಾದ ವತಿಯಿಂದ ವಿಶ್ವ ಪರಿಸರ ದಿನದ ಅಂಗವಾಗಿ…

ರೈತರ ಮೇಲೆ ದರ್ಪ ಮೆರೆದ ಗೊಲ್ಲಾಳೇಶ್ವರ ಆಗ್ರೋ ಮಾಲೀಕರು | ಆಗ್ರೋಗೆ ಬೀಗ ಜಡಿದು ರೈತ ಸಂಘದಿಂದ ಪ್ರತಿಭಟನೆ

ರೈತರ ಮೇಲೆ ದರ್ಪ ಮೆರೆದ ಗೊಲ್ಲಾಳೇಶ್ವರ ಆಗ್ರೋ ಮಾಲೀಕರು | ಆಗ್ರೋಗೆ ಬೀಗ ಜಡಿದು ರೈತ ಸಂಘದಿಂದ ಪ್ರತಿಭಟನೆ ನಾಗಾವಿ ಎಕ್ಸಪ್ರೆಸ್ ಅಫಜಲಪುರ: ಅನ್ನದಾತ ರೈತರನ್ನು ಅವಮಾನಿಸಿ, ಹಲ್ಲೆ ನಡೆಸಿರುವ ಆರೋಪದ ಹಿನ್ನೆಲೆಯಲ್ಲಿ ತಾಲೂಕಿನ ಗೊಲ್ಲಾಳೇಶ್ವರ ಆಗ್ರೋ ಏಜೆನ್ಸಿ ವಿರುದ್ಧ ಕರ್ನಾಟಕ…

ವಾಡಿ ಪಟ್ಟಣಕ್ಕೆ ಸರ್ಕಾರಿ ಪಿಯು ಕಾಲೇಜು ಮಂಜೂರು: ಸಿಹಿ ಹಂಚಿ ವಿಜಯೋತ್ಸವ ಆಚರಣೆ

ವಾಡಿ ಪಟ್ಟಣಕ್ಕೆ ಸರ್ಕಾರಿ ಪಿಯು ಕಾಲೇಜು ಮಂಜೂರು: ಸಿಹಿ ಹಂಚಿ ವಿಜಯೋತ್ಸವ ಆಚರಣೆ ನಾಗಾವಿ ಎಕ್ಸಪ್ರೆಸ್ ವಾಡಿ: ಕಳೆದ ಎರಡು ದಶಕಗಳಿಂದ ವಾಡಿ ಪಟ್ಟಣದ ಬಡ ರೈತ-ಕಾರ್ಮಿಕರ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ಹಕ್ಕೊತ್ತಾಯ ಮಂಡಿಸಿ, ಎಐಡಿಎಸ್ಒ ಮತ್ತು…

ನಾಗರೆಡ್ಡಿ ಪಾಟೀಲ ಕರದಾಳ ಅವರಿಗೆ ವಿಧಾನ ಪರಿಷತ್ತಿಗೆ ನಾಮನಿರ್ದೇಶನ ಮಾಡುವಂತೆ ಕೈಗೊಂಡ ಬೆಂಗಳೂರು ಪ್ರಯಾಣ ರದ್ದು, ಬೆಂಬಲಿಗರಿಗೆ ತೀವ್ರ ನಿರಾಶೆ

ನಾಗರೆಡ್ಡಿ ಪಾಟೀಲ ಕರದಾಳ ಅವರಿಗೆ ವಿಧಾನ ಪರಿಷತ್ತಿಗೆ ನಾಮನಿರ್ದೇಶನ ಮಾಡುವಂತೆ ಕೈಗೊಂಡ ಬೆಂಗಳೂರು ಪ್ರಯಾಣ ರದ್ದು, ಬೆಂಬಲಿಗರಿಗೆ ತೀವ್ರ ನಿರಾಶೆ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ತಾಲೂಕಿನ ಶಿಕ್ಷಣ ಪ್ರೇಮಿಗಳು ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ನಾಗರೆಡ್ಡಿ ಪಾಟೀಲ ಕರದಾಳ ಅವರಿಗೆ…

ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ನೇಮಕ: ಈಡಿಗ ಸಮಾಜ ಹರ್ಷ

ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ನೇಮಕ: ಈಡಿಗ ಸಮಾಜ ಹರ್ಷ ನಾಗಾವಿ ಎಕ್ಸಪ್ರೆಸ್ ಶಹಾಬಾದ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಅವರನ್ನು ನೇಮಕ ಮಾಡಿರುವ ಕಾಂಗ್ರೆಸ್ ಹೈ ಕಮಾಂಡ್ ಗೆ ಕೃತಜ್ಞತೆಗಳು ಸಲ್ಲಿಸಿದ ಆರ್ಯ ಈಡಿಗ…

ಚಿತ್ತಾಪುರಿನ 150 ಬೆಂಬಲಿಗರು ಬೆಂಗಳೂರಿಗೆ ಪ್ರಯಾಣ | ನಾಗರೆಡ್ಡಿ ಪಾಟೀಲ ಕರದಾಳ ಅವರಿಗೆ ವಿಧಾನ ಪರಿಷತ್ತಿಗೆ ನಾಮನಿರ್ದೇಶನ ಮಾಡುವಂತೆ ಬೆಂಬಲಿಗರ ಒತ್ತಾಯ

ಚಿತ್ತಾಪುರಿನ 150 ಬೆಂಬಲಿಗರು ಬೆಂಗಳೂರಿಗೆ ಪ್ರಯಾಣ | ನಾಗರೆಡ್ಡಿ ಪಾಟೀಲ ಕರದಾಳ ಅವರಿಗೆ ವಿಧಾನ ಪರಿಷತ್ತಿಗೆ ನಾಮನಿರ್ದೇಶನ ಮಾಡುವಂತೆ ಬೆಂಬಲಿಗರ ಒತ್ತಾಯ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಶಿಕ್ಷಣ ಪ್ರೇಮಿ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ನಾಗರೆಡ್ಡಿ ಪಾಟೀಲ ಕರದಾಳ ಅವರಿಗೆ…

ಪ್ರಿಯಾಂಕ್ ಖರ್ಗೆ ಉಪ ಮುಖ್ಯಮಂತ್ರಿ ಹುದ್ದೆಗಾಗಿ ಭೋವಿ (ಕಾಶಿ) ವಡ್ಡರ ಸಮಾಜದಿಂದ ವಿಶೇಷ ಪೂಜೆ 

ಪ್ರಿಯಾಂಕ್ ಖರ್ಗೆ ಉಪ ಮುಖ್ಯಮಂತ್ರಿ ಹುದ್ದೆಗಾಗಿ ಭೋವಿ (ಕಾಶಿ) ವಡ್ಡರ ಸಮಾಜದಿಂದ ವಿಶೇಷ ಪೂಜೆ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಕ್ಷೇತ್ರದ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಡಿ.ಕೆ.ಶಿವಕುಮಾರ್ ನೇತೃತ್ವದ ನೂತನ ಕಾಂಗ್ರೆಸ್ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ ಹುದ್ದೆ ನೀಡಬೇಕು ಎಂದು ಭೋವಿ…

ಚಿತ್ತಾಪುರ ಮುಂಗಾರು ಹಂಗಾಮಿನ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಣೆಗೆ ಭೀಮಣ್ಣ ಸಾಲಿ ಚಾಲನೆ

ಚಿತ್ತಾಪುರ ಮುಂಗಾರು ಹಂಗಾಮಿನ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಣೆಗೆ ಭೀಮಣ್ಣ ಸಾಲಿ ಚಾಲನೆ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: 2026-27 ನೇ ಸಾಲಿನ ಮುಂಗಾರು ಹಂಗಾಮಿಗೆ ಕೃಷಿ ಇಲಾಖೆ ಚಿತ್ತಾಪುರ ವತಿಯಿಂದ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದು, ಪ್ರಸ್ತುತ ಚಿತ್ತಾಪುರ ತಾಲೂಕಿನ ಎಲ್ಲಾ…

ವಾಡಿ ರೈಲು ನಿಲ್ದಾಣದ ಪ್ರಬಂಧಕರಿಗೆ ಮನವಿ | ಕಾಲುದಾರಿಗೆ ತಡೆ, ಪರ್ಯಾಯ ಮಾರ್ಗಕ್ಕಾಗಿ ಬಿಜೆಪಿ, ವಿವಿಧ ಸಂಘಟನೆಗಳ ಒತ್ತಾಯ

ವಾಡಿ ರೈಲು ನಿಲ್ದಾಣದ ಪ್ರಬಂಧಕರಿಗೆ ಮನವಿ | ಕಾಲುದಾರಿಗೆ ತಡೆ, ಪರ್ಯಾಯ ಮಾರ್ಗಕ್ಕಾಗಿ ಬಿಜೆಪಿ, ವಿವಿಧ ಸಂಘಟನೆಗಳ ಒತ್ತಾಯ ನಾಗಾವಿ ಎಕ್ಸಪ್ರೆಸ್ ವಾಡಿ: ಪಟ್ಟಣದ ರೈಲು ನಿಲ್ದಾಣದ ಹತ್ತಿರದಿಂದ ಹನುಮಾನ ನಗರ, ವಿಜಯ ನಗರ, ಇಂದಿರಾ ನಗರ ಸೇರಿದಂತೆ ನಾಲ್ಕೈದು ಬಡಾವಣೆಗಳಿಗೆ…

ಮೊಗಲಾ ತಾಂಡಾದಲ್ಲಿ ಹದಗೆಟ್ಟ ರಸ್ತೆ, ಸಂಚಾರಕ್ಕೆ ತೊಂದರೆ | ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಿವಾಸಿಗಳ ಆಕ್ರೋಶ

ಮೊಗಲಾ ತಾಂಡಾದಲ್ಲಿ ಹದಗೆಟ್ಟ ರಸ್ತೆ, ಸಂಚಾರಕ್ಕೆ ತೊಂದರೆ | ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಿವಾಸಿಗಳ ಆಕ್ರೋಶ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ತಾಲೂಕಿನ ಮೊಗಲಾ ತಾಂಡಾದಲ್ಲಿ ಹದಗೆಟ್ಟ ರಸ್ತೆ ಮತ್ತು ಚರಂಡಿ ಸಮಸ್ಯೆಯಿಂದ ವಾಹನ ಸವಾರರು, ಮಕ್ಕಳು, ವೃದ್ದರು ಹಾಗೂ ಪಾದಚಾರಿಗಳಿಗೆ ಓಡಾಡಲು ತುಂಬಾ…

You missed

error: Content is protected !!