ರಾವೂರನಲ್ಲಿ ಕನಕದಾಸರ ಜಯಂತಿ ಆಚರಣೆ, ಕನಕದಾಸರನ್ನ ಒಂದು ಕುಲಕ್ಕೆ ಸೀಮಿತಗೊಳಿಸುವ ಪ್ರಯತ್ನ ಆಗಬಾರದು: ಸಿದ್ದಲಿಂಗ ಶ್ರೀ
ರಾವೂರನಲ್ಲಿ ಕನಕದಾಸರ ಜಯಂತಿ ಆಚರಣೆ, ಕನಕದಾಸರನ್ನ ಒಂದು ಕುಲಕ್ಕೆ ಸೀಮಿತಗೊಳಿಸುವ ಪ್ರಯತ್ನ ಆಗಬಾರದು: ಸಿದ್ದಲಿಂಗ ಶ್ರೀ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಕನಕದಾಸರು ಜಾತಿ, ಮತ, ಪoಥಗಳನ್ನು ಮೀರಿ ಬೆಳೆದವರು ಇಂತಹ ದಾಸರನ್ನು ಇಂದು ಜಾತಿ, ಮತಕ್ಕೆ ಸೀಮಿತಗೊಳಿಸುವ ಪ್ರಯತ್ನ ಆಗಬಾರದು ಎಂದು…
