ಮಹಾತ್ಮ ಗಾಂಧೀಜಿ ಜಯಂತಿ ಪೂರ್ವಭಾವಿ ಸಭೆಗೆ ಗೈರಾದ ಅಧಿಕಾರಿಗಳಿಗೆ ನೋಟಿಸ್ ಜಾರಿ: ಹಿರೇಮಠ
ಮಹಾತ್ಮ ಗಾಂಧೀಜಿ ಜಯಂತಿ ಪೂರ್ವಭಾವಿ ಸಭೆಗೆ ಗೈರಾದ ಅಧಿಕಾರಿಗಳಿಗೆ ನೋಟಿಸ್ ಜಾರಿ: ಹಿರೇಮಠ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಜಯಂತಿ ಪೂರ್ವಭಾವಿ ಸಭೆಗೆ ಗೈರಾದ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗುವುದು ಎಂದು ತಹಸೀಲ್ದಾರ್ ನಾಗಯ್ಯ ಹಿರೇಮಠ ಹೇಳಿದರು.…
