ಒಡೆದ ಮನಸ್ಸುಗಳನ್ನು ಒಂದುಗೂಡಿಸುವ ಹಬ್ಬವೇ ದಸರಾ ಹಬ್ಬ : ಸಿದ್ದಲಿಂಗ ಶ್ರೀ
ಒಡೆದ ಮನಸ್ಸುಗಳನ್ನು ಒಂದುಗೂಡಿಸುವ ಹಬ್ಬವೇ ದಸರಾ ಹಬ್ಬ : ಸಿದ್ದಲಿಂಗ ಶ್ರೀ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಸಮಾಜದಲ್ಲಿ ಒಡೆದ ಮನಸ್ಸುಗಳನ್ನು ಒಂದುಗೂಡಿಸುವ ಹಬ್ಬವೇ ದಸರಾ ಹಬ್ಬವಾಗಿದೆ ಎಂದು ರಾವೂರ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ಹೇಳಿದರು. ಮತಕ್ಷೇತ್ರದ ರಾವೂರ ಗ್ರಾಮದ ಶ್ರೀ ಸಿದ್ದಲಿಂಗೇಶ್ವರ…
