ಚಿತ್ತಾಪುರ ಡಿಗ್ರಿ ಕಾಲೇಜಿನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ | ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ: ನಾಗಲಕ್ಷ್ಮೀ ಚೌದರಿ
ಚಿತ್ತಾಪುರ ಡಿಗ್ರಿ ಕಾಲೇಜಿನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ | ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ: ನಾಗಲಕ್ಷ್ಮೀ ಚೌದರಿ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಜೀವನವು ಅತೀ ಅಮೂಲ್ಯವಾದ ಸಮಯವಾಗಿರುತ್ತದೆ. ಈ ಸಮಯದಲ್ಲಿ ನೀವೆಲ್ಲರೂ ದುಶ್ಚಟಗಳಿಂದ ದೂರವಿದ್ದು ಉತ್ತಮ…
