ಸುಂಠಾಣ ಮಠದಲ್ಲಿ ಕಾರ್ತಿಕ ದೀಪೋತ್ಸವ | ಕಾರ್ತಿಕ ಮಾಸದಲ್ಲಿ ದೀಪ ಹಚ್ಚಿದರೆ ಪುಣ್ಯ ಪ್ರಾಪ್ತಿ: ಚನ್ನರುದ್ರಮನಿ ಶಿವಾಚಾರ್ಯರು
ಸುಂಠಾಣ ಮಠದಲ್ಲಿ ಕಾರ್ತಿಕ ದೀಪೋತ್ಸವ | ಕಾರ್ತಿಕ ಮಾಸದಲ್ಲಿ ದೀಪ ಹಚ್ಚಿದರೆ ಪುಣ್ಯ ಪ್ರಾಪ್ತಿ: ಚನ್ನರುದ್ರಮನಿ ಶಿವಾಚಾರ್ಯರು ನಾಗಾವಿ ಎಕ್ಸಪ್ರೆಸ್ ಕಾಳಗಿ: ಕಾರ್ತಿಕ ಮಾಸದಲ್ಲಿ ಕೈಗೊಳ್ಳುವ ವ್ರತ, ಪೂಜೆ ಹಾಗೂ ಧಾರ್ಮಿಕ ವಿಧಿವಿಧಾನಗಳು ಅತ್ಯಂತ ಶ್ರೇಷ್ಠತೆಯಿಂದ ಕೂಡಿದ್ದು ಹೆಚ್ಚು ಫಲ ಪ್ರಾಪ್ತಿಯಾಗುತ್ತದೆ.…
