ಸೂಲಹಳ್ಳಿ: ಮಳೆ ನೀರಿಗೆ ಹದಗೆಟ್ಟ ರಸ್ತೆ ಸಂಚಾರಕ್ಕೆ ತೊಂದರೆ, ರಸ್ತೆ, ಚರಂಡಿ ನಿರ್ಮಾಣಕ್ಕೆ ಆಗ್ರಹ
ಸೂಲಹಳ್ಳಿ: ಮಳೆ ನೀರಿಗೆ ಹದಗೆಟ್ಟ ರಸ್ತೆ ಸಂಚಾರಕ್ಕೆ ತೊಂದರೆ, ರಸ್ತೆ, ಚರಂಡಿ ನಿರ್ಮಾಣಕ್ಕೆ ಆಗ್ರಹ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ತಾಲೂಕಿನ ಸೂಲಹಳ್ಳಿ ಗ್ರಾಮದ ಆಂತರಿಕ ರಸ್ತೆಗಳು ಮಳೆ ನೀರಿಗೆ ಹದಗೆಟ್ಟಿದ್ದು, ರಸ್ತೆ ತುಂಬಾ ನೀರು ಹರಿಯುತ್ತಿದ್ದರಿಂದ ಸಂಚಾರಕ್ಕೆ ತೀವ್ರ ತೊಂದರೆ ಉಂಟುಮಾಡಿದೆ…