ಚಿತ್ತಾಪುರ ತಹಸೀಲ್ದಾರ್ ನಾಗಯ್ಯ ಹಿರೇಮಠ ಅವರಿಗೆ ಚಾಲಕರ ಒಕ್ಕೂಟದಿಂದ ಸನ್ಮಾನ
ಚಿತ್ತಾಪುರ ತಹಸೀಲ್ದಾರ್ ನಾಗಯ್ಯ ಹಿರೇಮಠ ಅವರಿಗೆ ಚಾಲಕರ ಒಕ್ಕೂಟದಿಂದ ಸನ್ಮಾನ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಕರ್ನಾಟಕ ಚಾಲಕರ ಒಕ್ಕೂಟ ಚಿತ್ತಾಪುರ ತಾಲೂಕು ಘಟಕದ ಪದಾಧಿಕಾರಿಗಳು ನೂತನವಾಗಿ ಆಗಮಿಸಿದ ತಹಸೀಲ್ದಾರ್ ನಾಗಯ್ಯ ಹಿರೇಮಠ ಅವರಿಗೆ ಸೋಮವಾರ ಸನ್ಮಾನಿಸಿ ಗೌರವಿಸಿದರು. ತಾಲೂಕು ಅಧ್ಯಕ್ಷ ಜಗನ್…