ಮಾಡಬೂಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ಅನರ್ಹಗೊಳಿಸಲು ಮುಖಂಡರ ಆಗ್ರಹ
ಮಾಡಬೂಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ಅನರ್ಹಗೊಳಿಸಲು ಮುಖಂಡರ ಆಗ್ರಹ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಮತಕ್ಷೇತ್ರದ ಮಾಡಬೂಳ ಗ್ರಾಮದಲ್ಲಿ ಹೊಸದಾಗಿ ಸ್ಥಾಪಿತವಾದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ಅಕ್ರಮವಾಗಿ ನಡೆದಿದ್ದು ಚುನಾಯಿತ ಆಡಳಿತ ಮಂಡಳಿ…
