ಚಿತ್ತಾಪುರ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ, ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ: ಕಾಳಗಿ ಸ್ವಷ್ಟನೆ
ಚಿತ್ತಾಪುರ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ: ಕಾಳಗಿ ಸ್ವಷ್ಟನೆ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಪಟ್ಟಣದ ಬಜಾಜ್ ಕಲ್ಯಾಣ ಮಂಟಪದಲ್ಲಿ ಕಳೆದ ಅ.25 ರಂದು ನಡೆದ ಕಲಬುರ್ಗಿ ಸಂಸದ ರಾಧಾಕೃಷ್ಣ ದೊಡ್ಡಮನಿ ಅವರ ಅಭಿನಂದನಾ…