ಸಚಿವ ಸ್ಥಾನದಿಂದ ಪ್ರಿಯಾಂಕ್ ಖರ್ಗೆ ವಜಾ ಮಾಡಲು ಎನ್.ರವಿಕುಮಾರ್ ಆಗ್ರಹ
ಸಚಿವ ಸ್ಥಾನದಿಂದ ಪ್ರಿಯಾಂಕ್ ಖರ್ಗೆ ವಜಾ ಮಾಡಲು ಎನ್.ರವಿಕುಮಾರ್ ಆಗ್ರಹ ನಾಗಾವಿ ಎಕ್ಸಪ್ರೆಸ್ ಬೆಂಗಳೂರು: ಸಂವಿಧಾನ ಹತ್ತಿಕ್ಕಿ, ಪ್ರಜಾಪ್ರಭುತ್ವ ಮೂಲೆಗುಂಪು ಮಾಡಿ ಸರ್ವಾಧಿಕಾರ ಮೆರೆಯುವ ಪ್ರಿಯಾಂಕ್ ಖರ್ಗೆಯವರು ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿಯವರ ಹಕ್ಕುಚ್ಯುತಿ ಮಾಡಿದ್ದಾರೆ. ಅವರಿಗೆ ಅಪಮಾನ…
