ಸರ್ಕಾರಿ ಕಛೇರಿ, ಆವರಣಗಳಲ್ಲಿ ಧೂಮಪಾನ, ತಂಬಾಕು ಸೇವನೆ ನಿಷೇಧ: ರಾಜ್ಯ ಸರ್ಕಾರ ಆದೇಶ
ಸರ್ಕಾರಿ ಕಛೇರಿ, ಆವರಣಗಳಲ್ಲಿ ಧೂಮಪಾನ, ತಂಬಾಕು ಸೇವನೆ ನಿಷೇಧ: ರಾಜ್ಯ ಸರ್ಕಾರ ಆದೇಶ ನಾಗಾವಿ ಎಕ್ಸಪ್ರೆಸ್ ಬೆಂಗಳೂರು: ಸರ್ಕಾರಿ ಕಛೇರಿಗಳಲ್ಲಿ ಹಾಗೂ ಕಛೇರಿ ಆವರಣಗಳಲ್ಲಿ ಧೂಮಪಾನ ಇತರೆ ತಂಬಾಕು ಉತ್ಪನ್ನಗಳ ಸೇವನೆಯನ್ನು ನಿಷೇಧಿಸುವ ಕುರಿತು ಕರ್ನಾಟಕ ರಾಜ್ಯ ಪತ್ರದಲ್ಲಿ ಅಧಿಕೃತ ಪ್ರಕಟಿಸಲಾಗಿದ್ದು…
