ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣ ಸಿಐಡಿ ತನಿಖೆಗೆ ವಹಿಸಲು ಸಚಿವ ಪ್ರಿಯಾಂಕ್ ಖರ್ಗೆ ಮುಖ್ಯಮಂತ್ರಿಗಳಿಗೆ ಪತ್ರ
ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣ ಸಿಐಡಿ ತನಿಖೆಗೆ ವಹಿಸಲು ಸಚಿವ ಪ್ರಿಯಾಂಕ್ ಖರ್ಗೆ ಮುಖ್ಯಮಂತ್ರಿಗಳಿಗೆ ಪತ್ರ ನಾಗಾವಿ ಎಕ್ಸಪ್ರೆಸ್ ಬೆಂಗಳೂರು: ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ನಿವಾಸಿಯಾದ ಸಚಿನ್ ಪಾಂಚಾಳ ರವರು ಡಿಸೆಂಬರ್ 26 ಆತ್ಮಹತ್ಯೆ ಮಾಡಿಕೊಂಡ ಪ್ರಕರಣವು ಅತ್ಯಂತ…