ಪೊಲೀಸ್ ಇಲಾಖೆಯಿಂದ 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ
ಪೊಲೀಸ್ ಇಲಾಖೆಯಿಂದ 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಾಗಾವಿ ಎಕ್ಸಪ್ರೆಸ್ ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಮಿಕ್ಕುಳಿದ (ಉಳಿದ ಮೂಲ) ವೃಂದದಲ್ಲಿನ ವಿವಿಧ ಜಿಲ್ಲಾ, ನಗರ ಹಾಗೂ ಘಟಕಗಳಲ್ಲಿ ಖಾಲಿ…
