ಜಿನಕೇರಾ ತಾಂಡಾ ಸಿಡಿಲು ಬಡಿದು ಒಂದೇ ಕುಟುಂಬದ ನಾಲ್ವರ ಸಾವು
ಜಿನಕೇರಾ ತಾಂಡಾ ಸಿಡಿಲು ಬಡಿದು ಒಂದೇ ಕುಟುಂಬದ ನಾಲ್ವರ ಸಾವು ನಾಗಾವಿ ಎಕ್ಸಪ್ರೆಸ್ ಯಾದಗಿರಿ: ತಾಲೂಕಿನ ಜಿನಕೇರಾ ತಾಂಡದಲ್ಲಿ ಸೋಮವಾರ ಸುರಿದ ರಣಚಂಡಿ ಮಳೆಗೆ ಭೀಕರ ಸಿಡಿಲಿಗೆ ಒಂದೇ ಕುಟುಂಬದ ನಾಲ್ವರು ಸಾವು ಸಂಭವಿಸಿದ ಘಟನೆ ನಡೆದಿದೆ. ಜೋರಾಗಿ ಮಳೆ ಬೀಸುವಾಗ…