ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಸಂತಾಪ
ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಸಂತಾಪ ನಾಗಾವಿ ಎಕ್ಸಪ್ರೆಸ್ ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರು, ಮಾಜಿ ಸಚಿವರು, ಶಾಸಕರು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ಕಾಂಗ್ರೆಸ್ ಪಕ್ಷಕ್ಕಷ್ಟೇ ಅಲ್ಲದೇ…
