ಚಿತ್ತಾಪುರದಲ್ಲಿ ಮಹಾಶಿವರಾತ್ರಿ ಹಬ್ಬ ಶ್ರದ್ಧಾಭಕ್ತಿಯಿಂದ ಆಚರಣೆ
ಚಿತ್ತಾಪುರದಲ್ಲಿ ಮಹಾಶಿವರಾತ್ರಿ ಹಬ್ಬ ಶ್ರದ್ಧಾಭಕ್ತಿಯಿಂದ ಆಚರಣೆ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಮಹಾಶಿವರಾತ್ರಿ ಹಬ್ಬವನ್ನು ಅತ್ಯಂತ ಶ್ರದ್ಧಾಭಕ್ತಿಯಿಂದ ಹಾಗೂ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ತಾಲೂಕಿನ ವಿವಿಧ ಶಿವ ದೇಗುಲಗಳಲ್ಲಿ ಮುಂಜಾನೆಯಿಂದಲೇ ಭಕ್ತಾದಿಗಳು ಸಾಲುಗಟ್ಟಿ ನಿಂತು ಶಿವಲಿಂಗದ ದರ್ಶನ ಪಡೆದರು.…
