ರಾವೂರ ಶ್ರೀ ಸಚ್ಚಿದಾನಂದ ಪ್ರೌಢ ಶಾಲೆಯ ವಿದ್ಯಾರ್ಥಿ ಶ್ರೀನಾಥ ರಾಜ್ಯಮಟ್ಟಕ್ಕೆ ಆಯ್ಕೆ
ರಾವೂರ ಶ್ರೀ ಸಚ್ಚಿದಾನಂದ ಪ್ರೌಢ ಶಾಲೆಯ ವಿದ್ಯಾರ್ಥಿ ಶ್ರೀನಾಥ ರಾಜ್ಯಮಟ್ಟಕ್ಕೆ ಆಯ್ಕೆ ನಾಗಾವಿ ಎಕ್ಸಪ್ರೆಸ್ ಕಲಬುರಗಿ: ಶಹಾಬಾದ ತಾಲೂಕಿನ ರಾವೂರ ಗ್ರಾಮದ ಶ್ರೀ ಸಚ್ಚಿದಾನಂದ ಪ್ರೌಢ ಶಾಲೆಯ ಶ್ರೀನಾಥ ಹಣಮoತ 10 ನೇ ತರಗತಿಯ ವಿದ್ಯಾರ್ಥಿಯು ಕಲಬುರಗಿಯ ಚಂದ್ರಶೇಖರ ಪಾಟೀಲ್ ಕ್ರೀಡಾoಗಣದಲ್ಲಿ…