ತುರ್ತು ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ನಿರ್ದೇಶನ | ಕಲಬುರಗಿ ಜಿಲ್ಲೆಯ ಪ್ರವಾಹ ಪೀಡಿತ ಗ್ರಾಮಗಳಲ್ಲಿ ಸಮರೋಪಾದಿಯಲ್ಲಿ ಪರಿಹಾರ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ
ತುರ್ತು ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ನಿರ್ದೇಶನ | ಕಲಬುರಗಿ ಜಿಲ್ಲೆಯ ಪ್ರವಾಹ ಪೀಡಿತ ಗ್ರಾಮಗಳಲ್ಲಿ ಸಮರೋಪಾದಿಯಲ್ಲಿ ಪರಿಹಾರ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ ನಾಗಾವಿ ಎಕ್ಸಪ್ರೆಸ್ ಕಲಬುರಗಿ: ಜಿಲ್ಲೆಯಲ್ಲಿ ನಿನ್ನೆಯಿಂದ ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿದ್ದು, ಮಳೆ ಹಾಗೂ ಪ್ರವಾಹ ಪೀಡಿತ…
