ಚಿತ್ತಾಪುರ ಕೋಲಿ ಸಮಾಜದ ತಾಲೂಕು ಅಧ್ಯಕ್ಷ ಶಿವುಕುಮಾರ ಯಾಗಾಪೂರ ಅವರಿಗೆ ಸಮಾಜ ಸೇವಾ ರತ್ನ ಪ್ರಶಸ್ತಿ ಪ್ರದಾನ
ಚಿತ್ತಾಪುರ ಕೋಲಿ ಸಮಾಜದ ತಾಲೂಕು ಅಧ್ಯಕ್ಷ ಶಿವುಕುಮಾರ ಯಾಗಾಪೂರ ಅವರಿಗೆ ಸಮಾಜ ಸೇವಾ ರತ್ನ ಪ್ರಶಸ್ತಿ ಪ್ರದಾನ ನಾಗಾವಿ ಎಕ್ಸಪ್ರೆಸ್ ಕಲಬುರ್ಗಿ: ನಗರದ ಕನ್ನಡ ಭವನ ಸುವರ್ಣ ಸೌಧದಲ್ಲಿ ಬುಡಕಟ್ಟು ಸಮುದಾಯಗಳ ಸಾಂಸ್ಕೃತಿಕ ಸಾಹಿತ್ಯ ಪರಿಷತ್ ಹಾಗೂ ಶ್ರೀ ಅಲ್ಲಮಪ್ರಭು ಸಂಸ್ಥಾನ…
