ಎಂ.ಎನ್. ದೇಸಾಯಿ ಕಾಲೇಜಿನಲ್ಲಿ ಅರಣ್ಯ ದಿನಾಚರಣೆ, ಅರಣ್ಯ ಪ್ರದೇಶ ಹೆಚ್ಚಳಕ್ಕೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ: ಚಿನಿವಾರ್
ಎಂ.ಎನ್. ದೇಸಾಯಿ ಕಾಲೇಜಿನಲ್ಲಿ ಅರಣ್ಯ ದಿನಾಚರಣೆ, ಅರಣ್ಯ ಪ್ರದೇಶ ಹೆಚ್ಚಳಕ್ಕೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ: ಚಿನಿವಾರ್ ನಾಗಾವಿ ಎಕ್ಸಪ್ರೆಸ್ ಕಲಬುರಗಿ: ಪ್ರಸ್ತುತ ಸಂದರ್ಭದಲ್ಲಿ ಪರಿಸರ ಹಾನಿಯಿಂದ ಉಂಟಾಗುವ ಅಪಾಯಗಳನ್ನು ತಪ್ಪಿಸಲು ಅರಣ್ಯ ಪ್ರದೇಶವು ಹೆಚ್ಚಳವಾಗಬೇಕು. ಆ ದಿಸೆಯಲ್ಲಿ ಸರ್ಕಾರಿ ಇಲಾಖೆಗಳೊಂದಿಗೆ ಸಾರ್ವಜನಿಕರ…
