ಅಳ್ಳೋಳ್ಳಿ ಶ್ರೀ ಅಯ್ಯಪ್ಪಯ್ಯ ಮಹಾಸ್ವಾಮಿಗಳ ಜಾತ್ರಾ ಮಹೋತ್ಸವ ಫೆ. 3 ರಿಂದ ಪ್ರಾರಂಭ: ನಾಗಪ್ಪಯ್ಯ ಮಹಾಸ್ವಾಮಿಗಳು
ಅಳ್ಳೋಳ್ಳಿ ಶ್ರೀ ಅಯ್ಯಪ್ಪಯ್ಯ ಮಹಾಸ್ವಾಮಿಗಳ ಜಾತ್ರಾ ಮಹೋತ್ಸವ ಫೆ. 3 ರಿಂದ ಪ್ರಾರಂಭ: ನಾಗಪ್ಪಯ್ಯ ಮಹಾಸ್ವಾಮಿಗಳು ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ತಾಲೂಕಿನ ಅಳ್ಳೋಳ್ಳಿ ಮಹಾತ್ಮಾಪೀಠ ಗದ್ದಗಿಮಠದ ಶ್ರೀ ಅಯ್ಯಪ್ಪಯ್ಯ ಮಹಾಸ್ವಾಮಿಗಳ ಜಾತ್ರಾ ಮಹೋತ್ಸವ ಫೆ. 3 ರಿಂದ ಪ್ರಾರಂಭವಾಗಿ ಫೆ. 27…