ಕೇಂದ್ರ ಬಜೆಟ್ ಬರೀ ಘೋಷಣೆಗೆ ಸಿಮೀತ ಅನುಷ್ಠಾನಕ್ಕೆ ಬರಲ್ಲ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ
ಕೇಂದ್ರ ಬಜೆಟ್ ಬರೀ ಘೋಷಣೆಗೆ ಸಿಮೀತ ಅನುಷ್ಠಾನಕ್ಕೆ ಬರಲ್ಲ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಕೇಂದ್ರ ಸರ್ಕಾರದ ಇಂತಹ ಹತ್ತು ಬಜೆಟ್ ನೋಡಿದ್ದೇವೆ. ಎಲ್ಲ ಬಜೆಟ್‌ನಲ್ಲಿಯೂ ಘೋಷಣೆಗಳು ಮಾತ್ರವೇ ಇರುತ್ತವೆಯೇ ಹೊರತು, ಅದರಲ್ಲಿ ಜನರಿಗೆ ಗಣನೀಯವಾಗಿ ಅನುಕೂಲ…
