ಅಲ್ಲೂರ.ಬಿ ಶಾಲೆಯ ವಿದ್ಯಾರ್ಥಿಗಳು ವಾಲಿಬಾಲ್ ಕ್ರೀಡೆಯಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆ
ಅಲ್ಲೂರ.ಬಿ ಶಾಲೆಯ ವಿದ್ಯಾರ್ಥಿಗಳು ವಾಲಿಬಾಲ್ ಕ್ರೀಡೆಯಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆ ನಾಗಾವಿ ಎಕ್ಸಪ್ರೆಸ್ ಕಲಬುರ್ಗಿ: ನಗರದ ಶ್ರೀ ಚಂದ್ರಶೇಖರ್ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪ್ರಾಥಮಿಕ ವಿಭಾಗದ ಬಾಲಕಿಯರ ವಾಲಿಬಾಲ್ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಚಿತ್ತಾಪುರ ತಾಲೂಕಿನ ಅಲ್ಲೂರು.ಬಿ…
