ನಗರಾಭಿವೃದ್ಧಿ ಪ್ರಾಧಿಕಾರದ ಕಾಮಗಾರಿಗಳಿಗೆ ಅಡಿಗಲ್ಲು | ಕಲಬುರಗಿ ನಗರದ ಸಮಗ್ರ ಅಭಿವೃದ್ದಿಗೆ ಬದ್ಧ: ಸಚಿವ ಪ್ರಿಯಾಂಕ್ ಖರ್ಗೆ
ನಗರಾಭಿವೃದ್ಧಿ ಪ್ರಾಧಿಕಾರದ ಕಾಮಗಾರಿಗಳಿಗೆ ಅಡಿಗಲ್ಲು | ಕಲಬುರಗಿ ನಗರದ ಸಮಗ್ರ ಅಭಿವೃದ್ದಿಗೆ ಬದ್ಧ: ಸಚಿವ ಪ್ರಿಯಾಂಕ್ ಖರ್ಗೆ ನಾಗಾವಿ ಎಕ್ಸಪ್ರೆಸ್ ಕಲಬುರಗಿ: ನಗರದ ಸಮಗ್ರ ಅಭಿವೃದ್ದಿಗಾಗಿ ನೀಲಿನಕ್ಷೆ ತಯಾರಿಸಲಾಗಿದ್ದು ವರ್ತಮಾನ ಹಾಗೂ ಭವಿಷ್ಯದ ಜನರನ್ನು ಗುರಿಯಾಗಿಸಿಕೊಂಡು ಅವರಿಗೆ ಅನುಕೂಲವಾಗುವಂತೆ ಕಾರ್ಯಕ್ರಮಗಳನ್ನು ಕಟ್ಟುನಿಟ್ಟಾಗಿ…
