ಕಾಳಗಿ ಪಟ್ಟಣ ಪಂಚಾಯತ ವಾರ್ಡ್ ವಾರು ಮೀಸಲಾತಿ ಪ್ರಕಟ, ಗರಿಗೆದರಿದ ರಾಜಕೀಯ ಚಟುವಟಿಕೆ
ಕಾಳಗಿ ಪಟ್ಟಣ ಪಂಚಾಯತ ವಾರ್ಡ್ ವಾರು ಮೀಸಲಾತಿ ಪ್ರಕಟ, ಗರಿಗೆದರಿದ ರಾಜಕೀಯ ಚಟುವಟಿಕೆ ನಾಗಾವಿ ಎಕ್ಸಪ್ರೆಸ್ ಕಾಳಗಿ: ಪಟ್ಟಣ ಪಂಚಾಯತ 11 ವಾರ್ಡ್ ಗಳಿಗೆ ಮೀಸಲಾತಿ ನಿಗದಿಪಡಿಸಿ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಟಿ.ಮಂಜುನಾಥ ಅಧಿಸೂಚನೆ ಹೊರಡಿಸಿದ್ದಾರೆ. ವಾರ್ಡ್ -1(ಸಾಮನ್ಯ),…
