ಚಿತ್ತಾಪುರ ತಾಲೂಕು ಕೋಲಿ ಸಮಾಜದ ಅಧ್ಯಕ್ಷರಾಗಿ ಶಿವುಕುಮಾರ ಯಾಗಾಪೂರ ಆಯ್ಕೆ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಮಾಜದ ಸಂಘಟನೆಗೆ ಶ್ರಮವಹಿಸಿ: ನಾಟೀಕಾರ
ಚಿತ್ತಾಪುರ ತಾಲೂಕು ಕೋಲಿ ಸಮಾಜದ ಅಧ್ಯಕ್ಷರಾಗಿ ಶಿವುಕುಮಾರ ಯಾಗಾಪೂರ ಆಯ್ಕೆ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಮಾಜದ ಸಂಘಟನೆಗೆ ಶ್ರಮವಹಿಸಿ: ನಾಟೀಕಾರ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಕೋಲಿ ಸಮಾಜದ ಹಿರಿಯ ಮುಖಂಡರ ಹಾಗೂ ಯುವಕರೆಲ್ಲರ ಒಪ್ಪಿಗೆ ಮೇರೆಗೆ ಸಮಾಜದ ಸಂಘಟನೆಯ ದೃಷ್ಟಿಯಿಂದ ಶಿವುಕುಮಾರ…
