ಅಖಿಲ ಭಾರತೀಯ ಕೋಲಿ ಸಮಾಜದ ಕಾಳಗಿ ತಾಲೂಕು ಅಧ್ಯಕ್ಷರಾಗಿ ಸಂತೋಷ ಕಡಬೂರ ನೇಮಕ
ಅಖಿಲ ಭಾರತೀಯ ಕೋಲಿ ಸಮಾಜದ ಕಾಳಗಿ ತಾಲೂಕು ಅಧ್ಯಕ್ಷರಾಗಿ ಸಂತೋಷ ಕಡಬೂರ ನೇಮಕ ನಾಗಾವಿ ಎಕ್ಸಪ್ರೆಸ್ ಕಾಳಗಿ: ಅಖಿಲ ಭಾರತೀಯ ಕೋಲಿ ಸಮಾಜದ ಕಾಳಗಿ ತಾಲೂಕು ಅಧ್ಯಕ್ಷರನ್ನಾಗಿ ಸಂತೋಷ ಕಡಬೂರ ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜ್ಯಾಧ್ಯಕ್ಷ ದತ್ತಾತ್ರೇಯ ರೆಡ್ಡಿ ಪ್ರಕಟಣೆಯಲ್ಲಿ…
