ಮಾಲಗತ್ತಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ, ಪೋಷಕ ಶಿಕ್ಷಕರ ಮಹಾಸಭೆ
ಮಾಲಗತ್ತಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ, ಪೋಷಕ ಶಿಕ್ಷಕರ ಮಹಾಸಭೆ ನಾಗಾವಿ ಎಕ್ಸಪ್ರೆಸ್ ಶಹಾಬಾದ: ಎಷ್ಟೇ ಬಡತನ ಇದ್ದರೂ ಮಕ್ಕಳಿಗೆ ಶಿಕ್ಷಣ ಕೊಡಿಸುವುದನ್ನು ಮರೆಯಬೇಡಿ, ಸರ್ಕಾರ ಶಿಕ್ಷಣಕ್ಕೆ ವಿಶೇಷ ಆದ್ಯತೆ ನೀಡಿ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ ಹೀಗಾಗಿ…
