ತಾಂತ್ರಿಕ ದೋಷ ಸರಿಪಡಿಸದಿದ್ದರೆ ಉಪವಾಸ ಸತ್ಯಾಗ್ರಹ | ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕಾರ್ಯದಲ್ಲಿನ ತಾಂತ್ರಿಕ ದೋಷಗಳನ್ನು ಸರಿಪಡಿಸುವಂತೆ ಶಿಕ್ಷಕರ ಸಂಘ ಒತ್ತಾಯ
ತಾಂತ್ರಿಕ ದೋಷ ಸರಿಪಡಿಸದಿದ್ದರೆ ಉಪವಾಸ ಸತ್ಯಾಗ್ರಹ | ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕಾರ್ಯದಲ್ಲಿನ ತಾಂತ್ರಿಕ ದೋಷಗಳನ್ನು ಸರಿಪಡಿಸುವಂತೆ ಶಿಕ್ಷಕರ ಸಂಘ ಒತ್ತಾಯ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಗಣತಿ ಕಾರ್ಯದಲ್ಲಿನ ತಾಂತ್ರಿಕ ದೋಷಗಳನ್ನು ಸರಿಪಡಿಸುವಂತೆ ಒತ್ತಾಯಿಸಿ…
