Category: ತಾಲೂಕು ಸುದ್ದಿಗಳು

ಗುಂಡಗುರ್ತಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸಿಸೇರಿಯನ್ ಹೆರಿಗೆಯ ವಿಭಾಗ ಆರಂಭ, ಸದುಪಯೋಗ ಪಡೆದುಕೊಳ್ಳಲು ಕರೆ

ಗುಂಡಗುರ್ತಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸಿಸೇರಿಯನ್ ಹೆರಿಗೆಯ ವಿಭಾಗ ಆರಂಭ, ಸದುಪಯೋಗ ಪಡೆದುಕೊಳ್ಳಲು ಕರೆ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಕ್ಷೇತ್ರದ ಶಾಸಕರು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರ ಇಚ್ಛಾಶಕ್ತಿಯಂತೆ ತಾಲೂಕಿನ ಗುಂಡಗುರ್ತಿ ಗ್ರಾಮದ ಸಮುದಾಯ…

ಚಿತ್ತಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಮೇಲೆ ಮುಗಿಬಿದ್ದ ರೋಗಿಗಳು, ಕೋವಿಡ್ ನಿಯಮಗಳು ಉಲ್ಲಂಘನೆ 

ಚಿತ್ತಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಮೇಲೆ ಮುಗಿಬಿದ್ದ ರೋಗಿಗಳು, ಕೋವಿಡ್ ನಿಯಮಗಳು ಉಲ್ಲಂಘನೆ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ರೋಗಿಗಳಿಂದ ತುಂಬಿ ತುಳುಕಿದೆ. ತಪಾಸಣೆ ಹಾಗೂ ಚಿಕಿತ್ಸೆಗಾಗಿ ಆಗಮಿಸಿದ್ದ ರೋಗಿಗಳು ವೈದ್ಯರ ಮೇಲೆ ಮುಗಿಬಿದ್ದ ದೃಶ್ಯ ಬುಧವಾರ…

ರಾವೂರಿನಲ್ಲಿ ಬಸವೇಶ್ವರ ಮೂರ್ತಿ ಅನಾವರಣ, ಬಸವಮೂರ್ತಿ ಜೊತೆಗೆ ತತ್ವವೂ ಎಲ್ಲೆಡೆ ಪಸರಿಸಲಿ: ಬಸವರಾಜ ಪಾಟೀಲ್ ಸೇಡಂ

ರಾವೂರಿನಲ್ಲಿ ಬಸವೇಶ್ವರ ಮೂರ್ತಿ ಅನಾವರಣ, ಬಸವಮೂರ್ತಿ ಜೊತೆಗೆ ತತ್ವವೂ ಎಲ್ಲೆಡೆ ಪಸರಿಸಲಿ: ಬಸವರಾಜ ಪಾಟೀಲ್ ಸೇಡಂ ನಾಗಾವಿ ಎಕ್ಸಪ್ರೆಸ್ ಶಹಾಬಾದ: ವಿಶ್ವಗುರು ಬಸವೇಶ್ವರರ ತತ್ವ ಸಿದ್ಧಾಂತಗಳನ್ನು ಎಲ್ಲೆಡೆ ಪಸರಿಸುವ ಕೆಲಸ ಪ್ರತಿಯೊಬ್ಬರೂ ಮಾಡಬೇಕಿದೆ ಎಂದು ಮಾಜಿ ಸಂಸದ ಬಸವರಾಜ ಪಾಟೀಲ್ ಸೇಡಂ…

ರಾಜೋಳ್ಳಾ ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ, ಸರ್ವ ಜನಾಂಗದವರ ಏಳಿಗೆ ಬಯಸಿದ ಅಂಬೇಡ್ಕರ್ ಮಹಾನ್ ನಾಯಕ: ಸಂಜಯ ಬುಳಕರ್ 

ರಾಜೋಳ್ಳಾ ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ, ಸರ್ವ ಜನಾಂಗದವರ ಏಳಿಗೆ ಬಯಸಿದ ಅಂಬೇಡ್ಕರ್ ಮಹಾನ್ ನಾಯಕ: ಸಂಜಯ ಬುಳಕರ್ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಬಾಬಾಸಾಹೇಬರನ್ನು ಕೇವಲ ಒಂದು ಜಾತಿ ವರ್ಗಕ್ಕೆ ಸೀಮಿತ ಮಾಡಬೇಡಿ, ಅವರು ಸರ್ವ ಜನಾಂಗದವರ ಏಳಿಗೆ ಬಯಸಿದ ಮಹಾನ್…

ಪೌರ ನೌಕರರ ಸಂಘದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪುರಸಭೆ ಎದುರು ಪೌರ ನೌಕರರಿಂದ ಮುಷ್ಕರ

ಪೌರ ನೌಕರರ ಸಂಘದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪುರಸಭೆ ಎದುರು ಪೌರ ನೌಕರರಿಂದ ಮುಷ್ಕರ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಎಲ್ಲಾ ನಗರ ಸ್ಥಳಿಯ ಸಂಸ್ಥೆಯ ನೌಕರರನ್ನು ರಾಜ್ಯ ಸರ್ಕಾರ ನೌಕರರೆಂದು ಪರಿಗಣಿಸಿ ಹಾಗೂ ಜ್ಯೋತಿ ಸಂಜೀವಿನಿ, ಕೆ.ಜಿ.ಐ.ಡಿ ಸೇರಿದಂತೆ ಸರ್ಕಾರಿ…

ಛಲವಾದಿ ನಾರಾಯಣಸ್ವಾಮಿ ವಿಪಕ್ಷ ಸ್ಥಾನ ರದ್ದುಗೊಳಿಸುವಂತೆ ಆಗ್ರಹಿಸಿ ಮೇ. 31 ರಂದು ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ 

ಛಲವಾದಿ ನಾರಾಯಣಸ್ವಾಮಿ ವಿಪಕ್ಷ ಸ್ಥಾನ ರದ್ದುಗೊಳಿಸುವಂತೆ ಆಗ್ರಹಿಸಿ ಮೇ. 31 ರಂದು ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ವೈಯಕ್ತಿಕವಾಗಿ ನಿಂದನೆ ಮಾಡಿ, ಅಸಂವಿಧಾನಿಕವಾಗಿ ಮಾತನಾಡಿದ ಛಲವಾದಿ ನಾರಾಯಣಸ್ವಾಮಿಯ ವಿಧಾನ ಪರಿಷತ್ ಸದಸ್ಯತ್ವ ಹಾಗೂ…

ಸಂಕನೂರ ಕ್ರಾಸ್ ಹತ್ತಿರ ಬೈಕ್ ಹಾಗೂ ಟಿಪ್ಪರ್ ನಡುವೆ ಅಪಘಾತ ಸ್ಥಳದಲ್ಲೇ ಓರ್ವನ ಸಾವು 

ಸಂಕನೂರ ಕ್ರಾಸ್ ಹತ್ತಿರ ಬೈಕ್ ಹಾಗೂ ಟಿಪ್ಪರ್ ನಡುವೆ ಅಪಘಾತ ಸ್ಥಳದಲ್ಲೇ ಓರ್ವನ ಸಾವು ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ತಾಲೂಕಿನ ಸಂಕನೂರ ಕ್ರಾಸ್ ಹತ್ತಿರ ಬೈಕ್ ಹಾಗೂ ಟಿಪ್ಪರ್ ನಡುವೆ ಸೋಮವಾರ ಅಪಘಾತ ಸಂಭವಿಸಿದ್ದು ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದು ಇನ್ನೋರ್ವ…

ಚಿತ್ತಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಕುಟುಂಬ ಯೋಜನೆ ಕಾರ್ಯಕ್ರಮ ಮಾಡದ ವೈದ್ಯರು, ಬಾಣಂತಿಯರು ಪರದಾಟ

ಚಿತ್ತಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಕುಟುಂಬ ಯೋಜನೆ ಕಾರ್ಯಕ್ರಮ ಮಾಡದ ವೈದ್ಯರು, ಬಾಣಂತಿಯರು ಪರದಾಟ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ತಾಲೂಕು ಕೇಂದ್ರ ಸ್ಥಾನದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸುಮಾರು ಒಂದು ತಿಂಗಳಿಂದ ಕುಟುಂಬ ಯೋಜನೆ ಕಾರ್ಯಕ್ರಮ ಮಾಡುವುದನ್ನು ವೈದ್ಯರು ನಿಲ್ಲಿಸಿದ್ದಾರೆ, ಇದರಿಂದ ಬಾಣಂತಿಯರು…

ರಾವೂರ ಗ್ರಾಮದಲ್ಲಿ ಬಸವೇಶ್ವರ ಮೂರ್ತಿ ಅನಾವರಣ ಮೇ 27 ಕ್ಕೆ

ರಾವೂರ ಗ್ರಾಮದಲ್ಲಿ ಬಸವೇಶ್ವರ ಮೂರ್ತಿ ಅನಾವರಣ ಮೇ 27 ಕ್ಕೆ ನಾಗಾವಿ ಎಕ್ಸಪ್ರೆಸ್ ಶಹಾಬಾದ: ತಾಲೂಕಿನ ರಾವೂರ ಗ್ರಾಮದ ಬಸವೇಶ್ವರ ವೃತ್ತದಲ್ಲಿ ಮೇ. 27 ರಂದು ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವೇಶ್ವರರ 892ನೇ ಜಯಂತ್ಯೋತ್ಸವ ಹಾಗೂ ಮೂರ್ತಿ ಅನಾವರಣ ಸಮಾರಂಭ…

ಸಹಕಾರ ಪಿತಾಮಹ ಸಿದ್ದನಗೌಡ ಪಾಟೀಲರ ಜನ್ಮದಿನಾಚರಣೆ, ಸಹಕಾರ ಸಂಘಗಳು ಇಡೀ ದೇಶದ ಸಹಕಾರ ಚಳವಳಿಯ ದಿಕ್ಕು ಬದಲಿಸಿದೆ: ಶರಣು ತುಂಗಳ

ಸಹಕಾರ ಪಿತಾಮಹ ಸಿದ್ದನಗೌಡ ಪಾಟೀಲರ ಜನ್ಮದಿನಾಚರಣೆ, ಸಹಕಾರ ಸಂಘಗಳು ಇಡೀ ದೇಶದ ಸಹಕಾರ ಚಳವಳಿಯ ದಿಕ್ಕು ಬದಲಿಸಿದೆ: ಶರಣು ತುಂಗಳ ನಾಗಾವಿ ಎಕ್ಸಪ್ರೆಸ್ ಶಹಾಬಾದ; ಭಾರತದಲ್ಲಿ ಸಹಕಾರ ಚಳವಳಿಗೆ ಕಾನೂನುನಾತ್ಮಕವಾಗಿ ಜಾರಿಗೆ ತಂದವರು ಸಿದ್ದನಗೌಡ ಪಾಟೀಲರು, ಗ್ರಾಮೀಣ ಭಾಗದಲ್ಲಿ ಸಹಕಾರ ಸಂಘಗಳನ್ನು…

You missed

error: Content is protected !!