Category: ತಾಲೂಕು ಸುದ್ದಿಗಳು

ದಿಗ್ಗಾಂವ ಲಿಂ.ಗುರುಲಿಂಗೇಶ್ವರರ ಪಲ್ಲಕ್ಕಿ ಉತ್ಸವ, ಜೀವನ ದರ್ಶನ ಪ್ರವಚನ ಮಹಾಮಂಗಲ, ಸತ್ಯದ ದರ್ಶನವೇ ಜೀವನ ದರ್ಶನ: ಕಂಬಳೇಶ್ವರ ಶ್ರೀ

ದಿಗ್ಗಾಂವ ಲಿಂ.ಗುರುಲಿಂಗೇಶ್ವರರ ಪಲ್ಲಕ್ಕಿ ಉತ್ಸವ, ಜೀವನ ದರ್ಶನ ಪ್ರವಚನ ಮಹಾಮಂಗಲ, ಸತ್ಯದ ದರ್ಶನವೇ ಜೀವನ ದರ್ಶನ: ಕಂಬಳೇಶ್ವರ ಶ್ರೀ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಜೀವನದ ಮೂಲಾಧಾರವಾದ ಸತ್ಯದ ದರ್ಶನವೇ ಜೀವನ ದರ್ಶನ ಎಂದು ಕಂಬಳೇಶ್ವರ ಮಠದ ಶ್ರೀ ಸೋಮಶೇಖರ ಶಿವಾಚಾರ್ಯರು ಹೇಳಿದರು.…

ಚಿತ್ತಾಪುರದಲ್ಲಿ ರೇಣುಕಾಚಾರ್ಯರ ಜಯಂತಿ ನಿಮಿತ್ತ ನಾಳೆಯಿಂದ ಜ್ಞಾನಮೃತ ಪ್ರವಚನ ಪ್ರಾರಂಭ 

ಚಿತ್ತಾಪುರದಲ್ಲಿ ರೇಣುಕಾಚಾರ್ಯರ ಜಯಂತಿ ನಿಮಿತ್ತ ನಾಳೆಯಿಂದ ಜ್ಞಾನಮೃತ ಪ್ರವಚನ ಪ್ರಾರಂಭ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಪಟ್ಟಣದ ಕಡಬೂರ ಗಲ್ಲಿಯ ಶ್ರೀ ಸಿದ್ದವೀರೇಶ್ವರ ಪೆದ್ದು ಮಠದಲ್ಲಿ ಜಗದ್ಗುರು ಶ್ರೀ ರೇಣುಕಾಚಾರ್ಯರ ಜಯಂತಿ ಅಂಗವಾಗಿ ಜ್ಞಾನಮೃತ ಪ್ರವಚನದ ನಾಳೆ ಪ್ರಾರಂಭವಾಗಲಿದ್ದು ಮಾರ್ಚ್ 11 ವರೆಗೆ…

ರಾಜ್ಯ ಮಟ್ಟದ ವಿಚಾರ ಸಂಕಿರಣ, ನಿರಂತರ ಪ್ರಯತ್ನದಿಂದ ಗುರಿ ಮುಟ್ಟಲು ಸಾಧ್ಯ: ಪಾಟೀಲ

ರಾಜ್ಯ ಮಟ್ಟದ ವಿಚಾರ ಸಂಕಿರಣ, ನಿರಂತರ ಪ್ರಯತ್ನದಿಂದ ಗುರಿ ಮುಟ್ಟಲು ಸಾಧ್ಯ: ಪಾಟೀಲ ನಾಗಾವಿ ಎಕ್ಸಪ್ರೆಸ್‌ ಚಿತ್ತಾಪುರ: ಶೈಕ್ಷಣಿಕ ಜೀವನದಲ್ಲಿ ವಿದ್ಯಾರ್ಥಿಗಳು ನಿರಂತರ ಪ್ರಯತ್ನದಿಂದ ಮಾತ್ರ ಗುರಿ ಮುಟ್ಟಲು ಸಾಧ್ಯ ಎಂದು ವಿಶ್ವಗುರು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ನಾಗರೆಡ್ಡಿ ಪಾಟೀಲ ಕರದಾಳ…

ಚಿತ್ತಾಪುರ ಎಪಿಎಂಸಿ ವಾಣಿಜ್ಯ ಮಳಿಗೆಗಳ ಹರಾಜು ಪ್ರಕ್ರಿಯೆ ರದ್ದುಪಡಿಸಲು ಕರವೇ ಆಗ್ರಹ 

ಚಿತ್ತಾಪುರ ಎಪಿಎಂಸಿ ವಾಣಿಜ್ಯ ಮಳಿಗೆಗಳ ಹರಾಜು ಪ್ರಕ್ರಿಯೆ ರದ್ದುಪಡಿಸಲು ಕರವೇ ಆಗ್ರಹ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಪಟ್ಟಣದ ಮುಖ್ಯರಸ್ತೆಗೆ ಹೊಂದಿಕೊಂಡಿರುವ ಎಪಿಎಂಸಿ ವಾಣಿಜ್ಯ ಮಳಿಗೆಗಳನ್ನು ಮೊದಲು ಖಾಲಿ ಮಾಡಿಸಿ ನಂತರ ಹರಾಜು ಪ್ರಕ್ರಿಯೆ ನಡೆಸಬೇಕು ಅಲ್ಲಿವರೆಗೆ ಈ ಪ್ರಕ್ರಿಯೆಯನ್ನು ರದ್ದು ಪಡಿಸಬೇಕು…

ಗುಂಡಗುರ್ತಿ ಪಿಕೆಪಿಎಸ್‌ಗೆ ಅಧ್ಯಕ್ಷರಾಗಿ ಸುನೀಲ್ ದೊಡ್ಡಮನಿ, ಉಪಾಧ್ಯಕ್ಷರಾಗಿ ಗುರುನಾಥ ದೇಸಾಯಿ ಅವಿರೋಧ ಆಯ್ಕೆ

ಗುಂಡಗುರ್ತಿ ಪಿಕೆಪಿಎಸ್‌ಗೆ ಅಧ್ಯಕ್ಷರಾಗಿ ಸುನೀಲ್ ದೊಡ್ಡಮನಿ, ಉಪಾಧ್ಯಕ್ಷರಾಗಿ ಗುರುನಾಥ ದೇಸಾಯಿ ಅವಿರೋಧ ಆಯ್ಕೆ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ತಾಲೂಕಿನ ಗುಂಡಗುರ್ತಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ (ಪಿಕೆಪಿಎಸ್) ಅಧ್ಯಕ್ಷರಾಗಿ ಸುನೀಲ್ ದೊಡ್ಡಮನಿ ಹಾಗೂ ಉಪಾಧ್ಯಕ್ಷರಾಗಿ ಗುರುನಾಥ ದೇಸಾಯಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.…

ಚಿತ್ತಾಪುರ ಡಿಗ್ರಿ ಕಾಲೇಜಿನಲ್ಲಿ ಮಾ.6 ರಂದು ರಾಜ್ಯ ಮಟ್ಟದ ವಿಚಾರ ಸಂಕಿರಣ: ಬಿರಾದಾರ 

ಚಿತ್ತಾಪುರ ಡಿಗ್ರಿ ಕಾಲೇಜಿನಲ್ಲಿ ಮಾ.6 ರಂದು ರಾಜ್ಯ ಮಟ್ಟದ ವಿಚಾರ ಸಂಕಿರಣ: ಬಿರಾದಾರ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಪಟ್ಟಣದ ರೇವಣಸಿದ್ದಪ್ಪ ಕಾಂತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಡಾ.ಬಿ.ಆರ್. ಅಂಬೇಡ್ಕರ್ ಸಭಾಂಗಣದಲ್ಲಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ಐಕ್ಯೂಎಸಿ ಉಪಕ್ರಮದಡಿ…

ರಾವೂರಿನಲ್ಲಿ ವಿಜ್ಞಾನ ವಸ್ತು ಪ್ರದರ್ಶನ, ಮಕ್ಕಳು ಹೆಚ್ಚು ವಿಜ್ಞಾನದ ಆಸಕ್ತಿಯನ್ನು ಬೆಳೆಸಿಕೊಳ್ಳಲು: ಸಿದ್ದಲಿಂಗ ಸ್ವಾಮೀಜಿ ಕರೆ

ರಾವೂರಿನಲ್ಲಿ ವಿಜ್ಞಾನ ವಸ್ತು ಪ್ರದರ್ಶನ, ಮಕ್ಕಳು ಹೆಚ್ಚು ವಿಜ್ಞಾನದ ಆಸಕ್ತಿಯನ್ನು ಬೆಳೆಸಿಕೊಳ್ಳಲು: ಸಿದ್ದಲಿಂಗ ಸ್ವಾಮೀಜಿ ಕರೆ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: 21ನೇ ಶತಮಾನದ ವಿಜ್ಞಾನ ತಂತ್ರಜ್ಞಾನದ ಕಾಲ, ಅನೇಕ ಆವಿಷ್ಕಾರ ನಡೆಯುತ್ತಿರುವ ಸಮಯದಲ್ಲಿ ಪ್ರತಿಯೊಬ್ಬರೂ ವಿಜ್ಞಾನದ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ರಾವೂರ…

ಚಿತ್ತಾಪುರ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷರಿಂದ ಅಧಿಕಾರ ಪದಗ್ರಹಣ, ಪುರಸಭೆ ಸದಸ್ಯರ ಅಭಿಪ್ರಾಯದಂತೆ ಸೇವೆ ಸಲ್ಲಿಸುವೆ: ಅನ್ನಪೂರ್ಣ ಕಲ್ಲಕ್

ಚಿತ್ತಾಪುರ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷರಿಂದ ಅಧಿಕಾರ ಪದಗ್ರಹಣ, ಪುರಸಭೆ ಸದಸ್ಯರ ಅಭಿಪ್ರಾಯದಂತೆ ಸೇವೆ ಸಲ್ಲಿಸುವೆ: ಅನ್ನಪೂರ್ಣ ಕಲ್ಲಕ್ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಪುರಸಭೆಯ ನೂತನ ಅಧ್ಯಕ್ಷೆ ಅನ್ನಪೂರ್ಣ ನಾಗಪ್ಪ ಕಲ್ಲಕ್ ಹಾಗೂ ಉಪಾಧ್ಯಕ್ಷೆ ಅತೀಯಾ ಬೇಗಂ ನಜಿಮೋದ್ದಿನ್ ಅವರು ನಡಾವಳಿ ಪುಸ್ತಕದಲ್ಲಿ ಹಸ್ತಾಕ್ಷರ…

ವಿಧಾನ ಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರಿಗೆ ಚಿತ್ತಾಪುರ ಬಿಜೆಪಿ ಮುಖಂಡರಿಂದ ಸನ್ಮಾನ

ವಿಧಾನ ಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರಿಗೆ ಚಿತ್ತಾಪುರ ಬಿಜೆಪಿ ಮುಖಂಡರಿಂದ ಸನ್ಮಾನ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ವಿಧಾನ ಪರಿಷತ್ ನಲ್ಲಿ ಬಿಜೆಪಿ ಮುಖ್ಯ ಸಚೇತಕರಾಗಿ ನೇಮಕಗೊಂಡ ಎನ್.ರವಿಕುಮಾರ್ ಅವರಿಗೆ ಚಿತ್ತಾಪುರ ಮಂಡಲ ಬಿಜೆಪಿ ಮುಖಂಡರು ಬೆಂಗಳೂರಿನ ಅವರ ಕಚೇರಿಯಲ್ಲಿ ಸನ್ಮಾನಿಸಿ…

ಶಹಾಬಾದ ನಗರನಲ್ಲಿ ಮಹಾಶಿವರಾತ್ರಿ ಉತ್ಸವ, ಪರಿಶುದ್ಧ ಸಂಕಲ್ಪ ದೇವ ಮಾನವರನ್ನಾಗಿ ಮಾಡಲಿದೆ: ಜಗದೇವಿ

ಶಹಾಬಾದ ನಗರನಲ್ಲಿ ಮಹಾಶಿವರಾತ್ರಿ ಉತ್ಸವ, ಪರಿಶುದ್ಧ ಸಂಕಲ್ಪ ದೇವ ಮಾನವರನ್ನಾಗಿ ಮಾಡಲಿದೆ: ಜಗದೇವಿ ನಾಗಾವಿ ಎಕ್ಸಪ್ರೆಸ್ ಶಹಾಬಾದ: ನಾವು ಯೋಚಿಸಿದಂತೆ ಆಗಬೇಕಾದರೆ ಒಳ್ಳೆಯ ವಿಚಾರಗಳನ್ನು ಮಾಡಬೇಕು. ಪರಿಶುದ್ಧ ಸಂಕಲ್ಪ ನಮ್ಮನ್ನು ದೇವ ಮಾನವರನ್ನಾಗಿ ಮಾಡುತ್ತದೆ ಎಂದು ಬ್ರಹ್ಮಕುಮಾರೀಸ್ ರಾಜಯೋಗ ಶಿಕ್ಷಣ ಕೇಂದ್ರದ…

You missed

error: Content is protected !!