ಚಿತ್ತಾಪುರ ತಹಸೀಲ್ ಕಚೇರಿಯಲ್ಲಿ ಶಂಕರಾಚಾರ್ಯರ ಜಯಂತಿ ಆಚರಣೆ
ಚಿತ್ತಾಪುರ ತಹಸೀಲ್ ಕಚೇರಿಯಲ್ಲಿ ಶಂಕರಾಚಾರ್ಯರ ಜಯಂತಿ ಆಚರಣೆ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ತಹಸೀಲ್ ಕಚೇರಿಯಲ್ಲಿ ತಾಲೂಕು ಆಡಳಿತ ವತಿಯಿಂದ ಶುಕ್ರವಾರ ಶಂಕರಾಚಾರ್ಯರ ಜಯಂತಿ ಕಾರ್ಯಕ್ರಮ ನಡೆಯಿತು. ಭಾವಚಿತ್ರಕ್ಕೆ ಗ್ರೇಡ್ 2 ತಹಸೀಲ್ದಾರ್ ರಾಜಕುಮಾರ್ ಮರತೂರಕರ್ ಪೂಜೆ ಸಲ್ಲಿಸಿ ಗೌರವ ನಮನಗಳು ಸಲ್ಲಿಸಿದರು.…
