ಪೊಲೀಸರಿಂದಲೇ ಬಂಧನದ ಸ್ಥಿತಿ ನಿರ್ಮಾಣ, ಸಚಿವ ಸ್ಥಾನದಿಂದ ಪ್ರಿಯಾಂಕ್ ಖರ್ಗೆ ವಜಾಕ್ಕೆ: ಛಲವಾದಿ ನಾರಾಯಣಸ್ವಾಮಿ ಆಗ್ರಹ
ಪೊಲೀಸರಿಂದಲೇ ಬಂಧನದ ಸ್ಥಿತಿ ನಿರ್ಮಾಣ, ಸಚಿವ ಸ್ಥಾನದಿಂದ ಪ್ರಿಯಾಂಕ್ ಖರ್ಗೆ ವಜಾಕ್ಕೆ: ಛಲವಾದಿ ನಾರಾಯಣಸ್ವಾಮಿ ಆಗ್ರಹ ನಾಗಾವಿ ಎಕ್ಸಪ್ರೆಸ್ ಬೆಂಗಳೂರು: ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಪೊಲೀಸ್ ಅಧಿಕಾರಿಗಳೇ ನನ್ನನ್ನು ಬಂಧನದಲ್ಲಿ ಇಟ್ಟ ಹಾಗಿತ್ತು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ…
