ಸಮಗ್ರ ಸಹಭಾಗಿತ್ವ ವಾರ್ಷಿಕ ಕ್ರಿಯಾ ಯೋಜನೆಯನ್ನು ಸಿದ್ದಪಡಿಸಲು ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ
ಸಮಗ್ರ ಸಹಭಾಗಿತ್ವ ವಾರ್ಷಿಕ ಕ್ರಿಯಾ ಯೋಜನೆಯನ್ನು ಸಿದ್ದಪಡಿಸಲು ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ನಾಗಾವಿ ಎಕ್ಸಪ್ರೆಸ್ ಬೆಂಗಳೂರು: ಗ್ರಾಮ ಪಂಚಾಯಿತಿ ದೂರದೃಷ್ಟಿ ಯೋಜನೆ ಆಧರಿಸಿ 2025-26 ನೇ ಸಾಲಿನ ಸಮಗ್ರ ಸಹಭಾಗಿತ್ವ ವಾರ್ಷಿಕ ಕ್ರಿಯಾ ಯೋಜನೆಯನ್ನು ಸಿದ್ದಪಡಿಸಲು ರಾಜ್ಯದ…
