ಚಿತ್ತಾಪುರ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ, ಸರ್ಕಾರಿ ಶಾಲಾ ಶಿಕ್ಷಕರು ಕರ್ತವ್ಯ ಬದ್ಧತೆ, ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿ: ಪಾಟೀಲ
ಚಿತ್ತಾಪುರ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಸರ್ಕಾರಿ ಶಾಲಾ ಶಿಕ್ಷಕರು ಕರ್ತವ್ಯ ಬದ್ಧತೆ, ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿ: ಪಾಟೀಲ ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ: ಸರ್ಕಾರಿ ಶಾಲಾ ಶಿಕ್ಷಕರು ಸಮಯ ಪರಿಪಾಲನೆ ಮಾಡಿ ಕಾಯಕ ನಿಷ್ಠೆ, ಕರ್ತವ್ಯ ಬದ್ಧತೆ ಹಾಗೂ ಪ್ರಾಮಾಣಿಕತೆಯಿಂದ ಸೇವೆ…
