ಛಲವಾದಿ ನಾರಾಯಣಸ್ವಾಮಿ ಅವರಿಗೆ ಜನ್ಮದಿನದ ಶುಭಾಶಯಗಳು ಕೋರಿದ ಚಿತ್ತಾಪುರ ಬಿಜೆಪಿ ಮುಖಂಡರು
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರನ್ನು ಬೆಂಗಳೂರಿನಲ್ಲಿ ಭಾನುವಾರ ಭೇಟಿ ನೀಡಿದ ಚಿತ್ತಾಪುರ ಬಿಜೆಪಿ ಮುಖಂಡರು ಸನ್ಮಾನಿಸಿ ಜನ್ಮದಿನದ ಶುಭಾಶಯಗಳು ಕೋರಲಾಯಿತು.
ಈ ಸಂದರ್ಭದಲ್ಲಿ ಚಿತ್ತಾಪುರ ಬಿಜೆಪಿ ನಗರಾಧ್ಯಕ್ಷ ಆನಂದ ಪಾಟೀಲ ನರಿಬೋಳ, ನಗರ ಯೋಜನಾ ಪ್ರಾಧಿಕಾರ ಮಾಜಿ ಅಧ್ಯಕ್ಷ ದೀಪಕ್ ಹೊಸ್ಸುರಕರ್, ಪುರಸಭೆ ಸದಸ್ಯರಾದ ರಮೇಶ್ ಬೊಮ್ಮನಳ್ಳಿ, ಶಾಮಣ್ಣ ಮೇಧಾ ಸೇರಿದಂತೆ ಇತರರು ಇದ್ದರು.

