Oplus_0

ಚಿತ್ತಾಪುರ ಬಿಜೆಪಿ ಕಚೇರಿಯಲ್ಲಿ ಅಂಬಿಗರ ಚೌಡಯ್ಯ ಜಯಂತಿ ಆಚರಣೆ

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಬುಧವಾರ ನಡೆದ ನಿಜಶರಣ ಅಂಬಿಗರ ಚೌಡಯ್ಯ ನವರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ತಾಲೂಕು ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ ಅವರು ಭಾವಚಿತ್ರಕ್ಕೆ ಪೂಜೆ ಮಾಡಿ ಗೌರವ ನಮನಗಳು ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಬೆಣ್ಣೂರಕರ್, ಒಬಿಸಿ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಎಮ್ಮೆನೋರ್, ನಗರಾಧ್ಯಕ್ಷ ಆನಂದ ಪಾಟೀಲ ನರಿಬೋಳ, ಮಂಡಲ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ ಇಟಗಿ, ನಾಗರಾಜ ಹೂಗಾರ, ಮುಖಂಡರಾದ ತಮ್ಮಣ್ಣ ಡಿಗ್ಗಿ, ಸುರೇಶ್ ಬೆನಕನಳ್ಳಿ, ಶಾಂತಕುಮಾರ್ ಮಳಖೇಡ, ದಶರಥ ದೊಡ್ಡಮನಿ, ಮೌನೇಶ್ ಭಂಕಲಗಿ, ವಿಶ್ವನಾಥ ಅಫಜಲಪುರ, ಶರಣು ಸಿದ್ರಾಮಗೋಳ, ಹನುಮಾನ್ ವ್ಯಾಸ್, ರಾಜು ರಾಠೋಡ ಸೇರಿದಂತೆ ಇತರರು ಇದ್ದರು,

Spread the love

Leave a Reply

Your email address will not be published. Required fields are marked *

error: Content is protected !!