ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಚಿತ್ತಾಪುರ ತಾಲೂಕು ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಬೊಮ್ಮನಳ್ಳಿಕರ್ ನಾಮನಿರ್ದೇಶನ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಚಿತ್ತಾಪುರ ತಾಲೂಕು ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಬೊಮ್ಮನಳ್ಳಿಕರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಿಸಿ ಆದೇಶಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿಮಲಾಕ್ಷಿ ಬಿ. ಅವರು ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.

