ನಾಗಾವಿ ಯಲ್ಲಮ್ಮ ದೇವಸ್ಥಾನದಲ್ಲಿ ಬನ್ನಿ ಪೂಜಾ ಕಾರ್ಯಕ್ರಮ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಧಾರ್ಮಿಕ ದತ್ತಿ ಇಲಾಖೆಯ ಅಡಿಯಲ್ಲಿರುವ ಪಟ್ಟಣದ ಐತಿಹಾಸಿಕ ನಾಗಾವಿ ಯಲ್ಲಮ್ಮ ದೇವಸ್ಥಾನದಲ್ಲಿ ವಿಜಯದಶಮಿ ಪ್ರಯುಕ್ತ ಗುರುವಾರ ಬನ್ನಿ ಪೂಜಾ ಕಾರ್ಯಕ್ರಮ ನಡೆಯಿತು.
ದೇವಸ್ಥಾನ ಸಮಿತಿ ಅಧ್ಯಕ್ಷ ತಹಸೀಲ್ದಾರ್ ನಾಗಯ್ಯ ಹಿರೇಮಠ ನೇತೃತ್ವದಲ್ಲಿ ಬನ್ನಿ ಪೂಜಾ ಕಾರ್ಯ ನಡೆಯಿತು. ಈ ಸಂದರ್ಭದಲ್ಲಿ ಪ್ರಮುಖರಾದ ಕಣ್ವಾ ನಾಯಕ, ಲಕ್ಷ್ಮಣ್ ನಾಯಕ, ಅರವಿಂದ್ ಸರಾಫ್, ರವಿ ಇವಣಿ, ಮಾರ್ಥಂಡ ಮುಡಬೂಳ ಸೇರಿದಂತೆ ದೇವಸ್ಥಾನದ ಸಿಬ್ಬಂದಿಗಳು ಉಪಸ್ಥಿತರಿದ್ದರು.

