Oplus_0

ಚಿತ್ತಾಪುರ ಪ್ರಜಾ ಸೌಧದ ಆವರಣದಲ್ಲಿ ಅಂಬಿಗರ ಚೌಡಯ್ಯ ಜಯಂತಿ ಆಚರಣೆ 

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಪ್ರಜಾ ಸೌಧದ ಆವರಣದಲ್ಲಿ ತಾಲೂಕು ಆಡಳಿತ ವತಿಯಿಂದ ಬುಧವಾರ ನಿಜಶರಣ ಅಂಬಿಗರ ಚೌಡಯ್ಯ ನವರ ಜಯಂತಿಯನ್ನು ಸರಳವಾಗಿ ಆಚರಣೆ ಮಾಡಲಾಯಿತು.

ತಹಸೀಲ್ದಾರ್ ನಾಗಯ್ಯ ಹಿರೇಮಠ ಅವರು ಭಾವಚಿತ್ರಕ್ಕೆ ಪೂಜೆ ಮಾಡಿ ಗೌರವ ನಮನಗಳು ಸಲ್ಲಿಸಿದರು. ಈ ಸಂದರ್ಭದಲ್ಲಿ ಕೋಲಿ ಸಮಾಜದ ತಾಲೂಕು ಅಧ್ಯಕ್ಷರಾದ ಶಿವುಕುಮಾರ ಯಾಗಾಪೂರ, ನಿಂಗಣ್ಣ ಹೆಗಲೇರಿ, ಪಿಎಲ್’ಡಿ ಬ್ಯಾಂಕ್ ಅಧ್ಯಕ್ಷ ಭೀಮಣ್ಣ ಸಾಲಿ, ಉಪಾಧ್ಯಕ್ಷ ವೀರುಪಾಕ್ಷಪ್ಪ ಗಡ್ಡದ, ಪಂಚ ಗ್ಯಾರಂಟಿ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಬೊಮ್ಮನಳ್ಳಿ, ಪಿಎಸ್ಐ ಮಂಜುನಾಥ ರೆಡ್ಡಿ, ಯುವ ಅಧ್ಯಕ್ಷರಾದ ರಾಜೇಶ್ ಹೊಳಿಕಟ್ಟಿ, ಮಲ್ಲಿಕಾರ್ಜುನ ಅಲ್ಲೂರಕರ್, ನಗರಾಧ್ಯಕ್ಷ ಪ್ರಭು ಹಲಕರ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ದೇವು ಯಾಬಾಳ,  ಮುಖಂಡರಾದ ಹಣಮಂತ ಸಂಕನೂರ, ರಾಮಲಿಂಗ ಬಾನರ್, ಬಸವರಾಜ ಚಿನ್ನಮಳ್ಳಿ, ತಮ್ಮಣ್ಣ ಡಿಗ್ಗಿ, ಸಾಬಣ್ಣ ಭರಾಟೆ, ಬಸಣ್ಣ ತಳವಾರ, ದಶರಥ ದೊಡ್ಡಮನಿ, ಗುಂಡು ಐನಾಪೂರ, ಶರಣು ಡೋಣಗಾಂವ, ಸಂತೋಷ ಇವಣಿ, ಸಾಬಣ್ಣ ಡಿಗ್ಗಿ, ಕಾಶಪ್ಪ ಡೋಣಗಾಂವ, ಭೀಮಾಶಂಕರ ಹೊಳಿಕಟ್ಟಿ, ರಾಜಾಹುಲಿ, ಲಕ್ಷ್ಮೀಕಾಂತ ಸಾಲಿ, ಕಿಶನ್ ಮೂಕೆ, ಶರಣು ಸಿದ್ರಾಮಗೋಳ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!