Oplus_131072

ಚಿತ್ತಾಪುರ ಪುರಸಭೆ ಕಚೇರಿಯಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತಿ ಆಚರಣೆ 

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಶುಕ್ರವಾರ ಬೆಂಗಳೂರು ನಿರ್ಮಾತೃ, ದೂರದೃಷ್ಟಿ ನಾಯಕ, ದಕ್ಷ ಹಾಗೂ ಸಮರ್ಥ ಆಡಳಿತಗಾರ ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತೋತ್ಸವದ ಪ್ರಯುಕ್ತ ಭಾವಚಿತ್ರಕ್ಕೆ ಪುರಸಭೆ ಅಧ್ಯಕ್ಷೆ ಅನ್ನಪೂರ್ಣ ನಾಗಪ್ಪ ಕಲ್ಲಕ್  ಪೂಜೆ ಮಾಡಿ ಗೌರವ ನಮನಗಳು ಸಲ್ಲಿಸಿದರು.

ಈ ಸಂದರ್ಭದಲ್ಲಿ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಜಗದೀಶ್ ಡಿ ಚವ್ಹಾಣ, ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ, ಲೋಹಿತ್, ಕ್ರಾಂತಿ ದೇವಿ ಸೇರಿದಂತೆ ಇತರರು ಇದ್ದರು.

Spread the love

Leave a Reply

Your email address will not be published. Required fields are marked *

error: Content is protected !!