Oplus_0

ಚಿತ್ತಾಪುರದಲ್ಲಿ ಎಚ್ಐವಿ ಸೋಂಕು ಹರಡುವಿಕೆ ಮತ್ತು ನಿಯಂತ್ರಣಕ್ಕೆ ಎನ್ಎಸ್ಎಸ್ ವತಿಯಿಂದ ಜಾಥಾ 

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕಗಳ ಅಡಿಯಲ್ಲಿ  ಎಚ್ಐವಿ ಸೋಂಕು ಹರಡುವಿಕೆ ಮತ್ತು ನಿಯಂತ್ರಣ ಕುರಿತು ಮಕ್ಕಳಲ್ಲಿ ಹಾಗೂ ಸಮಾಜದಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವನ್ನು ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ  ಇವರ ಸಹಯೋಗದಲ್ಲಿ ಜಾಥಾವನ್ನು ಹಮ್ಮಿಕೊಳ್ಳಲಾಯಿತು.

ಈ ಜಾಥಾದಲ್ಲಿ ಕಾಲೇಜಿನ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಮತ್ತು ತಾಲೂಕು ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಭಾಗವಹಿಸಿ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು ಎಂದು ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜಕ ಡಾ. ಸಂಗಪ್ಪ ಮಾಮನಶೆಟ್ಟಿ ತಿಳಿಸಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!